ಮ್ಯಾಕ್ಸ್ವೆಲ್ಗೆ ಗಾಯ: ಐಪಿಎಲ್ಗೆ ಅನುಮಾನ
Team Udayavani, Feb 13, 2020, 7:15 AM IST
ಮೆಲ್ಬನ್: ಮೊಣಕೈಯ ಗಾಯಕ್ಕೆ ಒಳಗಾಗಿರುವ ಆಸ್ಟ್ರೇಲಿಯದ ಡ್ಯಾಶಿಂಗ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟ್ವೆಂಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಮುಂಬರುವ ಐಪಿಎಲ್ ಕೂಟದ ಆರಂಭಿಕ ಪಂದ್ಯಗಳಲ್ಲಿ ಆಡುವುದು ಕೂಡ ಅನುಮಾನ ಎನ್ನಲಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸವು ಫೆ. 21ರಿಂದ ಆರಂಭವಾಗಲಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಮ್ಯಾಕ್ಸ್ವೆಲ್ ಬದಲಿಗೆ ಎರಡೂ ತಂಡಗಳಲ್ಲಿ ಡಿ’ಆರ್ಕಿ ಶಾರ್ಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಪರಿಪೂರ್ಣ ದೈಹಿಕ ಕ್ಷಮತೆ ಹೊಂದಲು ಮ್ಯಾಕ್ಸ್ವೆಲ್ ಅವರಿಗೆ ಆರರಿಂದ 8 ವಾರ ಬೇಕಾಗ ಬಹುದು. ಹೀಗಾಗಿ ಅವರು ಐಪಿಎಲ್ನ ಆರಂಭಿಕ ಪಂದ್ಯಗಳನ್ನು ಕೂಡ ಕಳೆದುಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.