ಏರ್ಪೋರ್ಟ್ನಲ್ಲಿ “ಮನಿ ಎಕ್ಸ್ಚೇಂಜ್’ ಕಾರ್ಯಾರಂಭ
Team Udayavani, Feb 13, 2020, 6:12 AM IST
ಮಂಗಳೂರು: ವಿದೇಶ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ವಿಮಾನ ನಿಲ್ದಾಣದೊಳಗಿನ “ನಗದು ವಿನಿಮಯ ಕೇಂದ್ರ’ (ಮನಿ ಎಕ್ಸ್ಚೇಂಜ್) ಮತ್ತೆ ಕಾರ್ಯಾರಂಭಗೊಂಡಿದೆ.
ಕೆಲವು ವಿದೇಶ ಪ್ರಯಾಣಿಕರು ನಗರದ ಕೆಲವು “ನಗದು ವಿನಿಮಯ ಕೇಂದ್ರ’ಗಳಲ್ಲಿ ವಿದೇಶೀ ಕರೆನ್ಸಿ ಪಡೆಯುತ್ತಾರಾದರೆ ಇನ್ನೂ ಕೆಲವರು ವಿಮಾನ ನಿಲ್ದಾಣದಲ್ಲಿಯೇ ಪಡೆಯುವ ಇರಾದೆಯಿಂದ ನಿಲ್ದಾಣಕ್ಕೆ ತೆರಳು ತ್ತಾರೆ. ಆದರೆ ಅಲ್ಲಿನ ಎರಡು “ನಗದು ವಿನಿಮಯ ಕೇಂದ್ರ’ಗಳನ್ನು ನಷ್ಟದ ಸಬೂಬು ನೀಡಿ ಟೆಂಡರ್ ಪಡೆದ ಗುತ್ತಿಗೆದಾರರು ಕೆಲವು ದಿನಗಳ ಹಿಂದೆ ಬಂದ್ ಮಾಡಿದ್ದರಿಂದ ಸಮಸ್ಯೆ ಎದುರಿಸಬೇಕಾಗಿತ್ತು.
ಕೆಲವು ದಿನಗಳಿಂದ ನಗದು ವಿನಿಮಯ ಕೇಂದ್ರ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸಮಸ್ಯೆ ಗಳಾಗುತ್ತಿರುವ ಬಗ್ಗೆ “ಉದಯವಾಣಿ’ ಪತ್ರಿಕೆಯು ವಿಶೇಷ ವರದಿಯನ್ನು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.