ಫೆ. 14ರ ಸಂಜೆ: ಕುಂದಾಪುರದಲ್ಲಿ ಪಿ. ಸಾಯಿನಾಥ್‌ ಉಪನ್ಯಾಸ

ಕಾರ್ಪೋರೇಟ್‌ ಫಾರ್ಮಿಂಗ್‌ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು ಎಂಬ ಕುರಿತು ಉಪನ್ಯಾಸ

Team Udayavani, Feb 13, 2020, 12:54 PM IST

P-sainath

ಕುಂದಾಪುರ: ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಪರಿ ಸಂಸ್ಥೆಯ ಮುಖ್ಯಸ್ಥ ಪಾಲಗುಮ್ಮಿ ಸಾಯಿನಾಥ್‌ ಅವರು ಫೆ.14ರಂದು ಕುಂದಾಪುರದ ಜೂನಿಯರ್‌ ಕಾಲೇಜಿನ ಕಲಾಮಂದಿರದಲ್ಲಿ ಕಾರ್ಪೋರೇಟ್‌ ಫಾರ್ಮಿಂಗ್‌ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು ಎಂಬ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಸಮುದಾಯ ಕುಂದಾಪುರ ಇದರ ಕಾರ್ಯದರ್ಶಿ ಸದಾನಂದ ಬೈಂದೂರು ಹೇಳಿದರು.

ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಕೃಷಿ ಬಿಕ್ಕಟ್ಟುಗಳು ದಿನಗಳೆದಂತೆ ಹೆಚ್ಚುತ್ತ ಹೋಗುತ್ತಿರುವಾಗ ರೈತರು ಕೈ ಸೋತು ಆತ್ಮಹತ್ಯೆಯಂತಹ ಅತಿರೇಕಗಳತ್ತ ಮುಖ ಮಾಡಿರುವಾಗ ಸರಕಾರ ಕೃಷಿಕರ ಆದಾಯ ದುಪ್ಪಟ್ಟು ಮಾಡುವ ಉದ್ದೇಶ ಹೊಂದಿದೆ ಎಂಬ ಮಾತುಗಳಿವೆ. ಜತೆಗೇ ಕಾರ್ಪೊರೇಟ್‌ ಫಾರ್ಮಿಂಗ್‌ಗೆ ಪ್ರೋತ್ಸಾಹ ನೀಡುವ ಕ್ರಮಗಳೂ ವೇಗ ಪಡೆದುಕೊಳ್ಳುತ್ತಿವೆ.

ಇಂತಹ ಸನ್ನಿವೇಶದಲ್ಲಿ ರೈತನ ಪಾತ್ರವೇನು, ಈ ವಿಚಾರಗಳಿಗೆ ರೈತ ಹೇಗೆ ಮುಖಾಮುಖಿಯಾಗಬಹುದು ಎಂಬ ಪ್ರಶ್ನೆಗಳೊಂದಿಗೆ ರೈತ ಸಮುದಾಯದ ಜತೆ ಸಂವಾದ ನಡೆಸುವುದು, ಅದಕ್ಕೊಂದು ಉತ್ತರ ಕಂಡುಕೊಳ್ಳಲು ಪ್ರಯತ್ನಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಟ್ರಸ್ಟಿ, ಸಾಯಿನಾಥ ಆವರ ಪರಿ ಸಂಸ್ಥೆಯ ಭಾಷಾಂತರ ತಂಡದ ಸ್ವಯಂಸೇವಕ ರಾಜಾರಾಮ್‌ ತಲ್ಲೂರು, ಕುಂದಾಪುರಕ್ಕೆ ಮೊದಲ ಬಾರಿಗೆ ಬರುತ್ತಿರುವ ಪಿ. ಸಾಯಿನಾಥ್‌ ಅವರು ಮಹಾರಾಷ್ಟ್ರದ ಮರಾಠವಾಡಾ, ವಿದರ್ಭ ಪ್ರಾಂತ್ಯಗಳಲ್ಲಿ ರೈತ ಸಮುದಾಯದ ಸಂಕಷ್ಟಗಳ ಅಧ್ಯಯನ ನಡೆಸುತ್ತಿದ್ದು ಅವರ ಪರಿ (ಪೀಪಲ್ಸ್‌ ಆ ಆರ್ಕೈವ್‌ ಆಫ್ ರೂರಲ್‌ ಇಂಡಿಯಾ) ಸಂಸ್ಥೆಯ ಮೂಲಕ ನಾಶವಾಗುತ್ತಿರುವ ಭಾರತದ ಗ್ರಾಮೀಣ
ಬದುಕು ಸಂಸ್ಕೃತಿಗಳನ್ನು ದಾಖಲಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಇಂದಿಗೂ ವರ್ಷದ 365 ದಿನಗಳಲ್ಲಿ 270 ದಿನಗಳನ್ನು ಭಾರತದ ಬಡ ರೈತಾಪಿ ವರ್ಗದ ಜತೆಗೆ ಕಳೆಯುತ್ತಿದ್ದಾರೆ. 1996ರಲ್ಲಿ 1 ಲಕ್ಷ ಕಿ.ಮೀ. ಗಳನ್ನು ರಸ್ತೆ, ದೋಣಿ ಎಂದು ಸುಮಾರು 16 ಬಗೆಯ ಸಂಚಾರ ಸಾಧನಗಳನ್ನು ಬಳಸಿ ಸಂಚರಿಸಿ ಅಂದಾಜು 5 ಸಾವಿರ ಕಿ.ಮೀ. ಕಾಲುನಡಿಗೆಯಲ್ಲಿ ಕ್ರಮಿಸಿ ಗ್ರಾಮೀಣ ಭಾರತದ ಕಣ್ಣು ತೆರೆಸುವ ಎವೆರಿಬಡಿ ಲವ್ಸ್‌ ಎ ಗುಡ್‌ ಡ್ರಾಟ್‌ ಎಂಬ
ಪುಸ್ತಕ ಬರೆದಿದ್ದರು ಎಂದರು.

ಸಮುದಾಯ ಕುಂದಾಪುರ ಆಶ್ರಯ ದಲ್ಲಿ, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ ಪ್ರಾಯೋಜಕತ್ವದಲ್ಲಿ ಸಂಜೆ 5.30ರಿಂದ ಉಪನ್ಯಾಸ, ಸಂವಾದ ನಡೆಯಲಿದ್ದು ಮುಕ್ತ ಪ್ರವೇಶವಿದೆ. ಗೋಷ್ಠಿಯಲ್ಲಿ ಪತ್ರಕರ್ತ ರಾಮಕೃಷ್ಣ ಹೇರ್ಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.