ಬಂದ್ ಔಚಿತ್ಯ ಏನಿತ್ತು: ಕರ್ನಾಟಕ ಬಂದ್ ಆಚರಣೆಗೆ ಸಚಿವ ಡಾ.ಕೆ.ಸುಧಾಕರ್ ಕಿಡಿ
Team Udayavani, Feb 13, 2020, 1:48 PM IST
ಚಿಕ್ಕಬಳ್ಳಾಪುರ: ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ದವಾಗಿದ್ದರೂ ಇಂದಿನ ಕರ್ನಾಟಕ ಬಂದ್ ಆಚರಿಸುವ ಔಚಿತ್ಯ ಏನಿತ್ತು? ಇದರಿಂದ ಸಮಾಜಕ್ಕೆ ಹೊರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ತಾಲೂಕಿನ ತಾಂಡ್ರಮರದಹಳ್ಳಿ ಗ್ರಾಮದಲ್ಲಿ ಗುರುವಾರ ಅಮೃತ ಭವನ ಉದ್ಘಾಟಿಸಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಇಂದಿನ ಬಂದ್ ರಾಜಕೀಯ ಕಾರಣಗಳಿಗೆ ಆಚರಿಸಲಾಗುತ್ತಿದೆ. ಇದರಿಂದ ಜನ ಸಾಮಾನ್ಯರಿಗೆ ಎಷ್ಟು ಕಷ್ಟ -ನಷ್ಟ ಅಗುತ್ತದೆ. ಅದೇ ರೀತಿ ರೈತರಿಗೆ, ರೋಗಿಗಳಿಗೆ ತುಂಬಾ ತೊಂದರೆ ಆಗುತ್ತದೆ. ಇದನ್ನು ಪ್ರಭುದ್ದ ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.
ಏನೇ ಸಮಸ್ಯೆ ಇದ್ದರೂ ಸರ್ಕಾರ ಬಗೆಹರಿಸಲು ಸಿದ್ದವಿದೆ ಎಂದರು. ಪದೇ ಪದೇ ಭಾರತ್ ಬಂದ್ ಮಾಡುವುದು, ಕರ್ನಾಟಕ ಬಂದ್ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.