ಪಿಯಾ ಬೆಹ್ರುಪಿಯಾ

"ಪಿಯಾ ಬೆಹ್ರುಪಿಯಾ'- ವಿಲಿಯಂ

Team Udayavani, Feb 15, 2020, 6:05 AM IST

priya

ಷೇಕ್ಸ್‌ ಪಿಯರ್‌ನ ರೊಮ್ಯಾಂಟಿಕ್‌ ಕಾಮಿಡಿ “ಟ್ವೆಲ್ತ್‌ ನೈಟ್‌’ನ ಅತ್ಯಂತ ಮನೋರಂಜಕ ರೂಪಾಂತರ­ವೆಂದು ಹೆಸರು ಪಡೆದಿದೆ. ರಂಗಶಂಕರದ ಹದಿನೈದನೇ ವರ್ಷಾಚರಣೆ ಪ್ರಯುಕ್ತ, ಸಂಗೀತಮಯ ಹಿಂದಿ ನಾಟಕದ ನಾಲ್ಕು ಪ್ರದರ್ಶನಗಳು ಆಯೋಜನೆಗೊಂಡಿವೆ.

ಅಮಿತೋಷ್‌ ನಾಗಾಲ್‌ ಇದನ್ನು ರಂಗರೂಪಕ್ಕೆ ತಂದಿದ್ದು, ಅತುಲ್‌ ಕುಮಾರ್‌ ನಿರ್ದೇಶಿಸಿದ್ದಾರೆ. “ದಿ ಕಂಪನಿ ಥಿಯೇಟರ್‌’ನ ಕಲಾವಿ­­ ದರು, ನಾಟಕವನ್ನು ಪ್ರದರ್ಶಿ­ಸಲಿದ್ದಾರೆ. ಅಮೋದ್‌ ಭಟ್‌, ಸಂಗೀತ ನೀಡಿದ್ದಾರೆ. ರಂಗಶಂಕರ ಬಾಕ್ಸ್‌ ಆಫೀಸ್‌ ಹಾಗೂ ಬುಕ್‌ ಮೈಶೋನಲ್ಲಿ ಟಿಕೆಟ್‌ಗಳು ಲಭ್ಯ.

ನಾಟಕದ ಕಲಾವಿದರು ಮತ್ತು ಸಂಗೀತಗಾರರು, ಈ ನಾಟಕದದಲ್ಲಿ ಬಳಸಿದ ರಂಗಗೀತೆಗಳನ್ನು ಮಕ್ಕಳಿಗೆ ಹೇಳಿಕೊಡುವ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಶನಿ-ಭಾನುವಾರ ಬೆಳಗ್ಗೆ 11 ಗಂಟೆಗೆ ರಂಗಶಂಕರದಲ್ಲಿ ಈ ಕಾರ್ಯಾಗಾರ ನಡೆಯಲಿದೆ. 8-15 ವಯೋಮಾನದ ಮಕ್ಕಳು ಭಾಗವಹಿಸಬಹುದು. ಶನಿವಾರ ಬೆಳಗ್ಗೆ 10 ಗಂಟೆಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಎಲ್ಲಿ?: ರಂಗಶಂಕರ, 8ನೇ ಕ್ರಾಸ್‌, ಆರ್‌.ಕೆ. ಕಾಲೊನಿ, ಜೆ.ಪಿ ನಗರ
ಯಾವಾಗ?: ಫೆ. 15-16, ಮಧ್ಯಾಹ್ನ 3.30 ಮತ್ತು ಸಂಜೆ 7.30

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.