16 ಟ್ರೇಲರ್ ಕಬ್ಬು ಸಾಗಿಸಿ ದಾಖಲೆ ಬರೆದ ಉತ್ತೂರ ರೈತ
Team Udayavani, Feb 15, 2020, 3:03 AM IST
ಮುಧೋಳ: ತಾಲೂಕಿನ ಉತ್ತೂರ ಗ್ರಾಮದ ರೈತ ಪುಂಡಲೀಕ ಕೊಳೂರ ಒಂದೇ ಬಾರಿಗೆ 16 ಟ್ರೇಲರ್ ಜೋಡಿಸಿ ಸಮೀಪದ ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಐಸಿಪಿಎಲ್) ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ಸಾಧೆನೆಗೈದಿದ್ದಾರೆ. 16 ಕಾರ್ಮಿಕರೊಳಗೊಂಡ ತಂಡ 16 ಟ್ರೇಲರ್ ಕಬ್ಬು ಹೇರಿದ್ದರು.
ಈ ಹಿಂದೆ ಗೋಕಾಕ ತಾಲೂಕಿನ ಸುಣದೋಳಿ ರೈತ ರೊಬ್ಬರು 10 ಟ್ರೇಲರ್ ಕಬ್ಬು ಹೇರುವ ಮೂಲಕ ದಾಖಲೆ ನಿರ್ಮಿಸಿದ್ದರು. ಕೆಲ ದಿನಗಳ ಹಿಂದೆ ಉತೂ ರಿನ ರೈತ ಸತ್ಯಪ್ಪ ರಾಮಪ್ಪ ಕಾತರಕಿ 12 ಟ್ರೇಲರ್ ಕಬ್ಬು ತುಂಬಿ ಉತ್ತೂರ ಐಸಿಪಿಎಲ್ ಸಕ್ಕರೆ ಕಾರ್ಖಾನೆಗೆ 6 ಕಿ.ಮೀ.ವರೆಗೆ ಜಗ್ಗಿಸಿ ಗಮನ ಸೆಳೆದಿದ್ದರು.
ಇದೀಗ ಅದೇ ಗ್ರಾಮದ ಪುಂಡಲೀಕ ಕೊಳೂರ ಅವರ ವಾಹನ 16 ಟ್ರೇಲರ್‌ಗಳ ಮೂಲಕ 6 ಕಿ.ಮೀ. ಸಾಗಿಸಿದ್ದಾರೆ. ರೈತನ ಸಾಧನೆಗೆ ಗ್ರಾಮಸ್ಥರು ರಸ್ತೆಯುದ್ದಕ್ಕೂ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂಸತ ವ್ಯಕ್ತಪಡಿಸಿದರು. ಬಳಿಕ ನೂತನ ದಾಖಲೆ ನಿರ್ಮಿಸಿದ ಪುಂಡಲೀಕ ಕೊಳೂರ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.