ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಕಮೆಂಟ್ : ಸಂಸತ್ ಅಧಿಕಾರಿಗೆ ಹಿಂಭಡ್ತಿ
Team Udayavani, Feb 15, 2020, 8:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟದ ಕೆಲವು ಸಚಿವರು, ಮುಖ್ಯಮಂತ್ರಿಗಳ ವಿರುದ್ಧ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಸಂಸತ್‌ನ ಭದ್ರತಾ ವಿಭಾಗದ ಉಪ ನಿರ್ದೇಶಕ ಉರ್ಜುಲ್ ಹಸನ್‌ಗೆ ಹಿಂಭಡ್ತಿ ನೀಡಲಾಗಿದೆ.
ಐದು ವರ್ಷಗಳವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ. ಅದರ ಅನ್ವಯ ಅವರಿಗೆ ವೇತನದಲ್ಲಿ ಏರಿಕೆ ಸೇರಿದಂತೆ ಯಾವುದೇ ಸವಲತ್ತು ಸಿಗುವುದಿಲ್ಲ. ಇಂಥ ಕ್ರಮ ಇದೇ ಮೊದಲನೆಯದ್ದು ಎಂದು ವಿಶ್ಲೇಷಿಸಲಾಗುತ್ತಿದೆ. 2018ರ ಜೂನ್‌ನಲ್ಲಿ ಹಸನ್‌ರನ್ನು ಸಸ್ಪೆಂಡ್ ಮಾಡಲಾಗಿತ್ತು. ಶಿಸ್ತಿನ ಕ್ರಮದ ಬಗ್ಗೆ ರಾಜ್ಯಸಭಾ ಕಾರ್ಯಾಲಯ ಪ್ರಕಟಣೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.