ನಟ ಸುದೀಪ್ ವಿರುದ್ಧದ ಕೇಸ್ ಹೈಕೋರ್ಟಲ್ಲಿ ವಜಾ
Team Udayavani, Feb 15, 2020, 9:34 PM IST
ಚಿಕ್ಕಮಗಳೂರು: ನಟ ಸುದೀಪ್ ಮಾಲಕತ್ವದ “ಕಿಚ್ಚ ಕ್ರಿಯೇಷನ್ಸ್’ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ವ್ಯಾಪ್ತಿಯ ಬೈಗೂರಿನಲ್ಲಿ ದೀಪಕ್ ಮಯೂರ್ ಪಾಟೀಲ್ ಮಾಲಕತ್ವದ ದೊಡ್ಮನೆ ಎಸ್ಟೇಟ್‌ನಲ್ಲಿ 2014ರಲ್ಲಿ 30 ದಿನಗಳ ಕಾಲ “ವಾರಸ್ದಾರ’ ಧಾರಾವಾಹಿಯ ಚಿತ್ರೀಕರಣ ನಡೆಸಲಾಗಿತ್ತು. ಈ ಚಿತ್ರೀಕರಣದ ವೇಳೆ ಕಾಫಿ ತೋಟ, ಅಡಿಕೆ ಮರಗಳನ್ನು ಕಡಿದು ನಾಶ ಮಾಡಲಾಗಿದೆ ಮತ್ತು ಬಾಡಿಗೆ ಬಾಕಿ ಹಣ ನೀಡಿಲ್ಲವೆಂದು ಕಾಫಿ ತೋಟದ ಮಾಲಕರು ನಟ ಸುದೀಪ್ ವಿರುದ್ಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಹೈಕೋರ್ಟ್ ಮೇಟ್ಟಿಲೇರಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ವಜಾಗೊಳಿಸಿದೆ ಎಂದು ಸುದೀಪ್ ಪರ ವಕೀಲ ಗೋಪಿ ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.