“ಮೀನಾ ಬಜಾರ್‌’ ಟ್ರೇಲರ್‌ಗೆ ಮೆಚ್ಚುಗೆ

ಮಾರ್ಚ್‌ನಲ್ಲಿ ರಿಲೀಸ್‌

Team Udayavani, Feb 17, 2020, 7:01 AM IST

meena

ಈಗಾಗಲೇ ಕನ್ನಡ ಹಾಗು ತೆಲುಗು ಭಾಷೆಯಲ್ಲಿ ತಯಾರಾಗಿರುವ “ಡಬ್ಲ್ಯು ಡಬ್ಲ್ಯು ಡಬ್ಲ್ಯು.ಮೀನಾ ಬಜಾರ್‌. ಕಾಮ್’ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್‌ 6 ರಂದು ಕರ್ನಾಟಕ ಹಾಗು ಹೈದರಾಬಾದ್‌ನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ಇದೀಗ ಹೊಸದೊಂದು ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ಗೆ ಎಲ್ಲೆಡೆಯಿಂದ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ.

ಅಷ್ಟೇ ಅಲ್ಲ, ತೆಲುಗಿನಲ್ಲಿ ಬಿಡುಗಡೆಗೊಂಡಿರುವ ಟ್ರೇಲರ್‌ ಹಾಗು ಅದರ ಕಲರ್‌ ಟೋನ್‌ ನೋಡಿದ ತೆಲುಗು ಚಿತ್ರರಂಗದ ದಿಗ್ಗಜರು ಮೆಚ್ಚುಗೆ ವ್ಯಕ್ತಪಡಿಸಿರುವುದಲ್ಲದೆ, ರಾಮ್‌ಗೊಪಾಲ್‌ ವರ್ಮ ಹಾಗು ಪೂರಿಜಗನ್ನಾಥ್‌ ಸಿನಿಮಾದ ಛಾಯೆ ನೆನಪಿಸುವ ಚಿತ್ರ ಇರಬಹುದು ಎಂದು ಹೇಳಿದ್ದಾರೆ. ಈ ಮಾತು ಸ್ವತಃ ಚಿತ್ರದ ನಿರ್ದೇಶಕ ರಾಣಾ ಸುನೀಲ್‌ಕುಮಾರ್‌ ಸಿಂಗ್‌ ಹಾಗು ಚಿತ್ರತಂಡಕ್ಕೆ ಸಹಜವಾಗಿಯೇ ಖುಷಿಕೊಟ್ಟಿದೆ.

ಇದು ಅವರ ನಿರ್ದೇಶನದ ಎರಡನೇ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ಸಾಹಸದ ಜೊತೆಯಲ್ಲಿ ಅವರು ಚಿತ್ರದಲ್ಲಿ ನಿರ್ದೇಶಕನ ಪಾತ್ರಕ್ಕೂ ಬಣ್ಣ ಹಚ್ಚಿರುವುದು ಮತ್ತೂಂದು ವಿಶೇಷ. ಸದ್ಯಕ್ಕೆ ತೆಲುಗು ಟ್ರೇಲರ್‌ ಜೊತೆ ಕನ್ನಡದ ಟ್ರೇಲರ್‌ ಕೂಡ ಬಿಡುಗಡೆಯಾಗಿದೆ. ಕನ್ನಡ ಟ್ರೇಲರ್‌ಗೂ ಭರಪೂರ ಮೆಚ್ಚುಗೆ ಸಿಕ್ಕಿದೆ ಎನ್ನುವ ನಿರ್ದೇಶಕರು, ಬಹಳಷ್ಟು ಮಂದಿ, ಟ್ರೇಲರ್‌ ನೋಡಿ, ಒಂದಷ್ಟು ಕಾಮೆಂಟ್ಸ್‌ ಮಾಡುತ್ತಿದ್ದಾರೆ.

ಚಿತ್ರದ ಮೇಕಿಂಗ್‌ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ನಮಗೂ ಚಿತ್ರದ ಮೇಲೆ ಜಾಸ್ತಿಯೇ ನಿರೀಕ್ಷೆ ಇದೆ’ ಎಂದು ವಿವರ ಕೊಡುತ್ತಾರೆ. ಚಿತ್ರದಲ್ಲಿ ವಾಸ್ತವ ಅಂಶಗಳಿವೆ. ಸಿನಿಮಾ ನೋಡಿದವರಿಗೆ ಅಲ್ಲೊಂದು ಹೊಸ ಆಲೋಚನೆ ಹುಟ್ಟುತ್ತದೆ. ಅದರೊಂದಿಗೆ ವಸ್ತುಸ್ಥಿತಿಯ ಅರಿವಾಗುತ್ತದೆ. ಪ್ರತಿ ಪಾತ್ರಕ್ಕೂ ಇಲ್ಲಿ ಅದರದೇ ಆದ ವಿಶೇಷತೆಯನ್ನು ಹೊಂದಿದೆ.

ಐದು ಪ್ರಮುಖ ಪಾತ್ರಗಳು ಚಿತ್ರದ ಮುಖ್ಯ ಆಕರ್ಷಣೆ. ಸಿನಿಮಾ ನೋಡೋಕೆ ಬರುವ ಪ್ರತಿಯೊಬ್ಬರಿಗೂ ಚಿತ್ರ ಹೊಸ ಫೀಳ್‌ ಕೊಡಲಿದೆ ಎಂದು ಹೇಳುವ ನಿರ್ದೇಶಕರು, ಮುಂಬೈ ಮೂಲದ ಶ್ರೀಜಿತಾ ಘೋಷ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಅವರದ ಇಲ್ಲಿ ತುಂಬ ಬೋಲ್ಡ್‌ ಪಾತ್ರವಿದೆಯಂತೆ. ಚಿತ್ರದಲ್ಲಿ ಆಲಿಷಾ ಅವರು ಮೊದಲ ಬಾರಿಗೆ ನೆಗೆಟಿವ್‌ ಶೇಡ್‌ ಪಾತ್ರದಲ್ಲಿ ನಟಿಸಿದ್ದಾರೆ.

ಉಳಿದಂತೆ ಚಿತ್ರದಲ್ಲಿ ರಾಜೇಶ್‌ ನಟರಂಗ, ಅರವಿಂದ್‌, ಮಧುಸೂಧನ್‌, ಜೀವಾ, ಭಾಸ್ಕರ್‌, ಲಕ್ಷ್ಮೀ ಹೆಗಡೆ, ರೂಪೇಶ್‌ ಕುಮಾರ್‌ ಸೇರಿದಂತೆ ಹಲವರು ನಟಿಸಿದ್ದಾರೆ. ಕದ್ರಿ ಮಣಿಕಾಂತ್‌ ಸಂಗೀತವಿದೆ. ಮ್ಯಾಥುರಾಜನ್‌ ಛಾಯಾಗ್ರಹಣವಿದೆ. ಶ್ರೀಕಾಂತ್‌ ಸಂಕಲನ ಮಾಡಿದರೆ, ಸುಜಿ, ಅನೀ, ಕಲ್ಪನ್‌ ನೃತ್ಯ ಸಂಯೋಜಿಸಿದ್ದಾರೆ. ರಿಯಲ್‌ ಸತೀಶ್‌ ಸಾಹಸವಿದೆ. ಚಿತ್ರವನ್ನು ನಾಗೇಂದ್ರಸಿಂಗ್‌ ಅವರು ಸಿಂಗ್‌ ಸಿನಿಮಾಸ್‌ ಮೂಲಕ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.