ಯೆಮೆನ್‌ನಲ್ಲಿ ದಾಳಿ: 31 ಸಾವು
Team Udayavani, Feb 17, 2020, 2:13 AM IST
ದುಬಾೖ: ಯೆಮೆನ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ 31 ಮಂದಿ ನಾಗರಿಕರು ಅಸುನೀಗಿದ್ದಾರೆ. ಈ ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ.
ಸೌದಿ ಅರೇಬಿಯಾದ ಯುದ್ಧ ವಿಮಾನವನ್ನು ಹುತಿ ಬಂಡುಕೋರರು ಹೊಡೆದು ಉರುಳಿಸಿರುವುದಾಗಿ ಹೇಳಿಕೊಂಡ ಬಳಿಕ ಈ ವೈಮಾನಿಕ ದಾಳಿ ನಡೆಸಲಾಗಿದೆ. ಶುಕ್ರವಾರ ಯೆಮೆನ್‌ನ ಉತ್ತರ ಭಾಗ ಅಲ್-ಜೌಫ್ ಎಂಬಲ್ಲಿ ಈ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.