‘ಶ್ರೀಮಂತ ಕುಟುಂಬದಲ್ಲಿ ವಿಚ್ಛೇದನಗಳು ಹೆಚ್ಚು’
Team Udayavani, Feb 17, 2020, 2:18 AM IST
ಅಹಮದಾಬಾದ್: ವಿಚ್ಛೇದನ ಪ್ರಕರಣಗಳು ಹೆಚ್ಚು ಶಿಕ್ಷಣ ಪಡೆದವರಲ್ಲಿ ಮತ್ತು ಶ್ರೀಮಂತ ಕುಟುಂಬದವರಲ್ಲಿ ಹೆಚ್ಚು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಭಿಪ್ರಾಯ ಪಟ್ಟಿದ್ದಾರೆ. ಅಹಮದಾಬಾದ್ನಲ್ಲಿ ರವಿವಾರ ಆರ್ಎಸ್ಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾಭ್ಯಾಸ ಹಾಗೂ ಶ್ರೀಮಂತಿಕೆಯು ಕುಟುಂಬ ವರ್ಗಗಳಲ್ಲಿ ಅಹಂಕಾರ ಹೆಚ್ಚಿಸುತ್ತದೆ. ಇದರಿಂದಾಗಿ ಕುಟುಂಬ ವ್ಯವಸ್ಥೆಗೆ ಹಿನ್ನಡೆ ಉಂಟಾಗುತ್ತದೆ ಎಂದಿದ್ದಾರೆ. ಸ್ವಯಂ ಸೇವಕರು ಸಂಘದಲ್ಲಿ ತಾವು ನಡೆಸುವ ಕಾರ್ಯ ಚಟುವಟಿಕೆಗಳ ಬಗ್ಗೆ ಕುಟುಂಬ ಸದಸ್ಯರಿಗೆ ವಿವರಿಸಬೇಕು.
ಮಹಿಳೆಯರನ್ನು ಮನೆಯಲ್ಲೇ ಉಳಿಸಬೇಕು ಎಂಬ ನಿಯಮವೇ ಸಮಾಜವು ಸದ್ಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಕಾರಣ ಎಂದು ಹೇಳಿದ್ದಾರೆ. ಹಿಂದೂ ಸಮಾಜ ಸದ್ಗುಣಶೀಲವಾಗಿರಬೇಕು ಮತ್ತು ಸಂಘಟಿತವಾಗಬೇಕು. ಸಮಾಜ ಎಂದರೆ ಕೇವಲ ಪುರುಷರು ಮಾತ್ರವಲ್ಲ. ಸಮಾಜವೆಂದರೆ ಎಲ್ಲರನ್ನೂ ಒಳಗೊಂಡ ಒಂದು ವ್ಯವಸ್ಥೆಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.