ಜಿಡಿಪಿ ನಿರೀಕ್ಷೆ ಮತ್ತಷ್ಟು ಇಳಿಕೆ
Team Udayavani, Feb 17, 2020, 11:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದ ಆರ್ಥಿಕತೆಯು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಚೇತರಿಸಿಕೊಳ್ಳುತ್ತಿರುವ ಕಾರಣ, 2020ರ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ಪ್ರಗತಿ ದರವನ್ನು ಮೂಡೀಸ್ ಮತ್ತಷ್ಟು ಇಳಿಕೆ ಮಾಡಿದೆ. ಈ ಹಿಂದೆ ದೇಶದ ಆರ್ಥಿಕ ಪ್ರಗತಿ ದರವನ್ನು ಶೇ.6.6 ಎಂದು ನಿರೀಕ್ಷಿಸಿದ್ದ ಮೂಡೀಸ್, ಈಗ ಅದನ್ನು ಶೇ.5.4ಕ್ಕೆ ಇಳಿಸಿದೆ.
ಕಳೆದ 2 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಕ್ಷಿಪ್ರಗತಿಯಲ್ಲಿ ಕುಂಠಿತಗೊಂಡಿದ್ದು, ಚೇತರಿಕೆಯು ಅಷ್ಟು ಸುಲಭವಿಲ್ಲ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಸ್ವಲ್ಪ ಮಟ್ಟಿಗೆ ಚೇತರಿಕೆ ಆಗಬಹುದಾದರೂ, ನಾವು ನಿರೀಕ್ಷಿಸಿದ ಮಟ್ಟಿಗೆ ಸುಧಾರಣೆಯಾಗುವ ಭರವಸೆಯಿಲ್ಲ ಎಂದಿದೆ ಮೂಡೀಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.