ಬಹು ಉಪಯೋಗಿ ಸಿಹಿಕುಂಬಳ
Team Udayavani, Feb 19, 2020, 4:53 AM IST
ಕುಂಬಳಕಾಯಿಯಲ್ಲಿ ಸಿಹಿಕುಂಬಳ, ಬೂದು ಕುಂಬಳ ಎಂಬ ಎರಡು ವಿಧಗಳಿವೆ. ಅದರಲ್ಲಿ ಚೀನಿಕಾಯಿ ಎಂದು ಕರೆಯಲ್ಪಡುವ ಸಿಹಿಗುಂಬಳವನ್ನು ತರಕಾರಿಯಾಗಷ್ಟೇ ಅಲ್ಲದೆ, ಮನೆ ಮದ್ದಾಗಿ, ತ್ವಚೆಯ ಕಾಂತಿ ಹೆಚ್ಚಿಸುವುದಕ್ಕಾಗಿಯೂ ಬಳಸಲಾಗುತ್ತದೆ.
-ಸಿಹಿಕುಂಬಳದ ತಿರುಳಿಗೆ ಸಕ್ಕರೆ, ಜೇನು ತುಪ್ಪ, ಮೊಸರು ಹಾಕಿ ಪೇಸ್ಟ್ ತಯಾರಿಸಿ, ಮುಖಕ್ಕೆ ಹಚ್ಚಿದರೆ ಚರ್ಮ ಕಾಂತಿಯುತವಾಗುತ್ತದೆ.
-ಸಿಹಿಕುಂಬಳದ ಬೀಜಗಳನ್ನು ನಿಯಮಿತವಾಗಿ ಬೆಳಗ್ಗೆ ಖಾಲಿ ಹೊಟ್ಟೆ¿åಲ್ಲಿ ಸೇವಿಸಿದರೆ, ಜಂತುಹುಳು ಕಡಿಮೆಯಾಗುವುದಲ್ಲದೆ, ದೇಹದ ಉಷ್ಣತೆ ತಗ್ಗುತ್ತದೆ.
-ಸಿಹಿ ಕುಂಬಳದ ತಿರುಳಿಗೆ ಜೇನುತುಪ್ಪ, ಕೊಬ್ಬರಿ ಎಣ್ಣೆ ಬೆರೆಸಿ ಹಚ್ಚಿದರೆ, ತುಟಿಗಳಿಗೆ ಗುಲಾಬಿ ರಂಗು ಸಿಗುತ್ತದೆ.
– ಸಿಹಿಕುಂಬಳದ ಬೀಜವನ್ನು ಹಾಲಿನಲ್ಲಿ ತೇಯ್ದು ರಾತ್ರಿ ಮಲಗುವ ಸಮಯದಲ್ಲಿ ಕುಡಿದರೆ ಚೆನ್ನಾಗಿ ನಿದ್ರೆ ಬರುತ್ತದೆ.
-ಪ್ರತಿನಿತ್ಯ ಬೆಳಿಗ್ಗೆ ಹುರಿದ ಕುಂಬಳ ಬೀಜವನ್ನು ಸೇವಿಸುವುದರಿಂದ ಬೇಡದ ಕೊಬ್ಬು ಕರಗುತ್ತದೆ.
-ಸಿಹಿಕುಂಬಳದೊಂದಿಗೆ ಬೆಟ್ಟದ ನೆಲ್ಲಿ ಕಾಯಿ¿åನ್ನು ಬೆರೆಸಿ ಸೇವಿಸುತ್ತಾ ಬಂದರೆ ಋತುಚಕ್ರದ ಅತಿ ರಕ್ತಸ್ರಾವವನ್ನು ನಿಯಂತ್ರಿಸಬಹುದು.
– ಸಿಹಿಕುಂಬಳದಲ್ಲಿ ವಿಟಮಿನ್ ಎ ಜೀವಸತ್ವ ಹೆಚ್ಚಿರುವುದರಿಂದ, ಅದನ್ನು ಸೇವಿಸಿದರೆ ಕಣ್ಣಿನ ಆರೋಗ್ಯ ವರ್ಧಿಸುತ್ತದೆ.
-ಭಾಗ್ಯ ಆರ್.ಗುರುಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.