ಸರಕಾರಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಡಿಪ್ಲೊಮಾ, ಎಂಬಿಎ ಒಟ್ಟಿಗಿಲ್ಲ
Team Udayavani, Feb 18, 2020, 11:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇನ್ನು ಮುಂದೆ, ಯಾವುದೇ ಸರಕಾರಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದೇ ಶೈಕ್ಷಣಿಕ ವರ್ಷದಲ್ಲಿ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಪಿಜಿ ಡಿಪ್ಲೊಮಾ ಕೋರ್ಸ್ (ಪಿಜಿಡಿಎಂ) ಹಾಗೂ ಎಂಬಿಎ ಕೋರ್ಸ್‌ಗಳನ್ನು ನಡೆಸುವ ಹಾಗಿಲ್ಲ. ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಆ ಕೋರ್ಸ್‌ಗೆ ಮಾತ್ರ ದಾಖಲಾತಿಗಳನ್ನು ಪಡೆಯಬೇಕು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಹೇಳಿದೆ.
ಜೊತೆಗೆ, ಪಿಜಿಡಿಎಂ ಕೋರ್ಸ್‌ಗಳನ್ನು ಯಾವುದೇ ವಿಶ್ವವಿದ್ಯಾಲಯಗಳಿಗೆ ನೋಂದಾವಣೆಯಾಗದ ವಿದ್ಯಾಸಂಸ್ಥೆಗಳು ಮಾತ್ರ ನಡೆಸಬಹುದು. ಹೊಸ ನಿಯಮ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ಗಳಿಗೂ (ಐಐಎಂ) ಅನ್ವಯಿಸುತ್ತದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.