ಎಫ್ಐಎಚ್‌ ಪ್ರೊ ಹಾಕಿ ಲೀಗ್‌: ಭಾರತ ತಂಡಕ್ಕೆ ಮನ್‌ಪ್ರೀತ್‌ ನಾಯಕ

Team Udayavani, Feb 18, 2020, 11:46 PM IST

manpreet

ಹೊಸದಿಲ್ಲಿ: ಮುಂಬರುವ ಎಫ್ಐಎಚ್‌ ಪ್ರೊ ಹಾಕಿ ಕೂಟಕ್ಕೆ ಭಾರತ ತಂಡ ಪ್ರಕಟಗೊಂಡಿದ್ದು ಮನ್‌ಪ್ರೀತ್‌ ಸಿಂಗ್‌ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವದ ಎರಡನೇ ರ್‍ಯಾಂಕಿನ ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ ಈ ಸೆಣಸಾಟಕ್ಕಾಗಿ ಹಾಕಿ ಇಂಡಿಯಾವು ಮಂಗಳವಾರ 24 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಹರ್ಮನ್‌ಪ್ರೀತ್‌ ಸಿಂಗ್‌ ಉಪನಾಯಕರಾಗಿ ತಂಡಕ್ಕೆ ನೆರವಾಗಲಿದ್ದಾರೆ. ಫೆ. 21 ಮತ್ತು 22ರಂದು ಭುವನೇಶ್ವರದ ಕಳಿಂಗಾ ಮೈದಾನದಲ್ಲಿ ಈ ಸೆಣಸಾಟ ನಡೆಯಲಿದೆ. ಮುಂಬರುವ ಟೋಕಿಯೊ ಒಲಿಂಪಿಕ್ಸ್‌ಗೆ ಸಮರ್ಥ ತಂಡವನ್ನು ರೂಪಿಸುವ ನಿಟ್ಟಿನಲ್ಲಿ ಭಾರತಕ್ಕೆ ಈ ಸೆಣಸಾಟ ಮಹತ್ವದ್ದಾಗಿದೆ.

ಎಫ್ಐಎಚ್‌ ವಿಶ್ವ ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನಕ್ಕೆ ಏರಿದ ಸಾಧನೆ ಮಾಡಿರುವ ಭಾರತವು ತನ್ನ ಮೊದಲ ಪ್ರೊ ಲೀಗ್‌ ಪಂದ್ಯದಲ್ಲಿ ವಿಶ್ವ ಚಾಂಪಿಯನ್‌ ಬೆಲ್ಜಿಯಂ ವಿರುದ್ಧ 2-1 ಗೋಲುಗಳಿಂದ ಗೆಲುವು ದಾಖಲಿಸಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ 2-3 ಗೋಲುಗಳಿಂದ ಸೋತಿತ್ತು.

24 ಸದಸ್ಯರ ತಂಡದಲ್ಲಿ ಪಿ.ಆರ್‌. ಶ್ರೀಜೇಶ್‌ ಮತ್ತು ಕೃಷ್ಣ ಪಾಠಕ್‌ ಗೋಲ್‌ಕೀಪರ್‌ಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಮಿತ್‌ ರೋಹಿದಾಸ್‌, ಸುರೇಂದರ್‌ ಕುಮಾರ್‌, ಬಿರೇಂದ್ರ ಲಾಕ್ರ, ಹರ್ಮನ್‌ಪ್ರೀತ್‌ ಸಿಂಗ್‌, ವರುಣ್‌ ಕುಮಾರ್‌, ಗುರಿಂದರ್‌ ಸಿಂಗ್‌ ಮತ್ತು ರೂಪಿಂದರ್‌ ಪಾಲ್‌ ಸಿಂಗ್‌ ತಂಡದಲ್ಲಿರುವ ಪ್ರಮುಖ ಆಟಗಾರರಾಗಿದ್ದಾರೆ.

” ಬಲಿಷ್ಠ ಬೆಲ್ಜಿಯಂ ವಿರುದ್ಧ ಭಾರತ ತೋರಿದ ಶ್ರೇಷ್ಠ ಪ್ರದರ್ಶನ ಆಟಗಾರರಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡಿಸಿದೆ. ಆಸ್ಟ್ರೇಲಿಯ ವಿರುದ್ಧವೂ ಉತ್ತಮ ಪ್ರದರ್ಶನ ತೋರಲು ಮನ್‌ಪ್ರೀತ್‌ ಸಿಂಗ್‌ ಪಡೆ ಎದುರು ನೋಡುತ್ತಿದೆ’ ಎಂದು ತಂಡದ ಮುಖ್ಯ ಕೋಚ್‌ ಗ್ರಹಾಂ ರೀಡ್‌ ಹೇಳಿದ್ದಾರೆ.

ಭಾರತ ತಂಡ
ಮನ್‌ಪ್ರೀತ್‌ ಸಿಂಗ್‌ (ನಾಯಕ), ಪಿ.ಆರ್‌. ಶ್ರೀಜೇಶ್‌, ಕೃಷ್ಣ ಪಾಠಕ್‌, ಅಮಿತ್‌ ರೋಹಿದಾಸ್‌, ಸುರೇಂದರ್‌ ಕುಮಾರ್‌, ಬಿರೇಂದ್ರ ಲಾಕ್ರ, ಹರ್ಮನ್‌ಪ್ರೀತ್‌ ಸಿಂಗ್‌(ಉಪನಾಯಕ), ವರುಣ್‌ ಕುಮಾರ್‌, ಗುರಿಂದರ್‌ ಸಿಂಗ್‌, ರೂಪಿಂದರ್‌ ಪಾಲ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ಹಾರ್ದಿಕ್‌ ಸಿಂಗ್‌, ಚಿಂಗ್ಲೆನ್ಸನ ಸಿಂಗ್‌, ರಾಜ್‌ಕುಮಾರ್‌ ಪಾಲ್‌, ಆಕಾಶ್‌ದೀಪ್‌ ಸಿಂಗ್‌, ಸುಮಿತ್‌, ಲಲಿತ್‌ ಉಪಾಧ್ಯಾಯ, ಗುರ್ಸಹಿಬ್ಜಿತ್‌ ಸಿಂಗ್‌, ದಿಲ್‌ಪ್ರೀತ್‌ ಸಿಂಗ್‌, ಎಸ್‌.ವಿ. ಸುನೀಲ್‌, ಜರ್ಮನ್‌ಪ್ರೀತ್‌ ಸಿಂಗ್‌, ಸಿಮ್ರಾನ್‌ಜಿàತ್‌ ಸಿಂಗ್‌, ನೀಲಕಂಠ ಶರ್ಮ, ರಮಣ್‌ದೀಪ್‌ ಸಿಂಗ್‌.

ಟಾಪ್ ನ್ಯೂಸ್

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.