ಕರ್ನಾಟಕಕ್ಕೆ “ಮಹದಾಯಿ” ಗೆಲುವು; ಗೆಜೆಟ್ ನೋಟಿಫಿಕೇಶನ್ ಹೊರಡಿಸಿ; ಕೇಂದ್ರಕ್ಕೆ ಸುಪ್ರೀಂ

ಜುಲೈ15ರಿಂದ ನಿರಂತರವಾಗಿ ಮಹದಾಯಿ ವಿವಾದದ ಮೇಲ್ಮನವಿಗಳ ವಿಚಾರಣೆ

Team Udayavani, Feb 20, 2020, 3:01 PM IST

Supremce-court

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿರುವುದು ಕರ್ನಾಟಕ ಸರ್ಕಾರದ ವಾದಕ್ಕೆ ಮತ್ತಷ್ಟು ಬಲಬಂದಂತಾಗಿದೆ.

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕೆಂದು ಕೋರಿ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಆದರೆ ವಿವಾದ ಸುಪ್ರೀಂಕೋರ್ಟ್ ನಲ್ಲಿ ಬಗೆಹರಿಯದ ನಿಟ್ಟಿನಲ್ಲಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿತ್ ಸಲ್ಲಿಸಿತ್ತು.

ವಿವಾದದ ಬಗ್ಗೆ ಜುಲೈ15ರಿಂದ ನಿರಂತರವಾಗಿ ಮಹದಾಯಿ ವಿವಾದದ ಮೇಲ್ಮನವಿಗಳ ವಿಚಾರಣೆ ನಡೆಸುವುದಾಗಿ ಹೇಳಿರುವ ಸುಪ್ರೀಂ ಪೀಠ, ಗೆಜೆಟ್ ನೋಟಿಫಿಕೇಶನ್ ಹೊರಡಿಸಬಹುದು ಎಂದು ತಿಳಿಸಿದೆ. ವಿಚಾರಣೆ ನಂತರ ನೀಡುವ ತೀರ್ಪಿನಲ್ಲಿ ಬದಲಾವಣೆ ಆದಲ್ಲಿ ಅಧಿಸೂಚನೆ ಬದಲಿಸಬೇಕು ಎಂದು ಸೂಚನೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.