ಪಿಎಫ್ಐ ಫಂಡಿಂಗ್: ವರದಿ ನೀಡಿದ ಇ.ಡಿ.
Team Udayavani, Feb 21, 2020, 12:16 AM IST
ಹೊಸದಿಲ್ಲಿ: ಇತ್ತೀಚೆಗೆ ನಡೆದ, ಸಿಎಎ ವಿರುದ್ಧದ ಪ್ರತಿಭಟನೆಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಧನಸಹಾಯ ನೀಡಿದೆ ಎಂಬ ಆರೋಪಗಳ ಬಗ್ಗೆ ಜಾರಿ ನಿರ್ದೇಶನಾಲಯವು ತಾನು ನಡೆಸಿರುವ ತನಿಖಾ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಿದೆ.
ಇದರ ಹೊರತಾಗಿಯೂ, ಗೃಹ ಇಲಾಖೆ, ಕೆಲವು ರಾಜ್ಯ ಸರಕಾರಗಳು ಹಾಗೂ ತನಿಖಾ ಸಂಸ್ಥೆಗಳನ್ನು ಸಂಪರ್ಕಿಸಿ ಈ ಕುರಿತಂತೆ ಹೆಚ್ಚಿನ ಮಾಹಿತಿಯಿದ್ದರೆ ರವಾನಿಸುವಂತೆ ಸೂಚನೆ ನೀಡಿದೆ.
ಇ.ಡಿ. ಸಲ್ಲಿಸಿರುವ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಇಲಾಖೆಯ ಅಧಿಕಾರಿಗಳು, ‘ಜಾರಿ ನಿರ್ದೇಶನಾಲಯ ಸಲ್ಲಿಸಿರುವ ವರದಿಯನ್ನು ಮೊದಲು ಪರೀಕ್ಷಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.