ಉಡುಪಿ ನಗರಾದ್ಯಂತ ಮಹಾಶಿವರಾತ್ರಿ ಆಚರಣೆ, ಸಂಭ್ರಮದ ಓಂಕಾರ ನಾದ
ಮಹಾಶಿವರಾತ್ರಿ ಹಿಂದೂ ಸಂಸ್ಕೃತಿಯ ಪವಿತ್ರ ಹಬ್ಬಗಳಲ್ಲಿ ಒಂದು. ಉಡುಪಿಯ ನಗರಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಹಬ್ಬದ ವಾತಾವರಣ ಮನೆಮಾಡಿತ್ತು. ಉಡುಪಿ ರಥಬೀದಿಯ ಅನಂತೇಶ್ವರ, ಚಂದ್ರಮೌಳೇಶ್ವರ, ಬನ್ನಂಜೆ ಮಹಾಲಿಂಗೇಶ್ವರ, ಪರ್ಕಳ ಶ್ರೀ ಮಹಾಲಿಂಗೇಶ್ವರ, ಹೆರ್ಗ ತ್ರ್ಯಂಬಕೇಶ್ವರ , ಶಿವಪಾಡಿ ಉಮಾಮಹೇಶ್ವರ ದೇಗುಲ, ಸಗ್ರಿ ಚಕ್ರತೀರ್ಥ ಉಮಾಮಹೇಶ್ವರ ಮೊದಲಾದ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೆ ಪೂಜಾ ಕೈಂಕರ್ಯಗಳು ಜರಗಿದವು.
ಚಿತ್ರ: ಆಸ್ಟ್ರೋ ಮೋಹನ್
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್