ಮೀನು ಹಿಡಿಯಲು ಹೋದ ಶಿರಾಡಿ ಗ್ರಾಮದ ಯುವಕ ನೀರು ಪಾಲು
Team Udayavani, Feb 22, 2020, 11:58 AM IST
ಉಪ್ಪಿನಂಗಡಿ: ಸ್ನೇಹಿತರ ಜೊತೆಗೂಡಿ ಮೀನು ಹಿಡಿಯಲು ಹೊಳೆಗೆ ಹೋಗಿದ್ದ ಯುವಕನೋರ್ವ ಕಾಲು ಜಾರಿ ನೀರು ಪಾಲಾಗಿದ ಘಟನೆ ಶಿರಾಡಿ ಗ್ರಾಮದ ಬಡ್ಚಿನ ಹಳ್ಳದಲ್ಲಿ ನಡೆದಿದೆ.
ಶಿರಾಡಿ ಗ್ರಾಮದ ಬಾಗಿಲಗದ್ದೆ ನಿವಾಸಿ ಹರೀಶ್ (26 ವರ್ಷ) ನೀರುಪಾಲಾಗಿ ಸಾವನ್ನಪ್ಪಿದ ವ್ಯಕ್ತಿ.
ಶುಕ್ರವಾರ ಮಧ್ಯಾಹ್ನ ಹರೀಶ್ ಸ್ನೇಹಿತರ ಜೊತೆಗೂಡಿ ಗುಂಡ್ಯ ಹೊಳೆಯಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ಮೀನು ಹಿಡಿದು ಹಿಂತಿರುಗುವ ಸಮಯದಲ್ಲಿ ಕಾಲು ಜಾರಿ ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ.
ನೆಲ್ಯಾಡಿ ಹೊರ ಠಾಣೆ ಪೊಲೀಸರು, ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಸ್ಥಳಿಯರು ಹುಡುಕಾಟ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.