ಮಹೇಶ್ ಕುಮಟಳ್ಳಿಗೆ ಅನ್ಯಾಯವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಜಾರಕಿಹೊಳಿ

Team Udayavani, Feb 22, 2020, 2:13 PM IST

ramesh

ಬೆಳಗಾವಿ: ಶಾಸಕ ಮಹೇಶ ಕುಮಟಳ್ಳಿಗೆ ಸಚಿವ ಸ್ಥಾನ ಸಿಗದೆ ಬಹಳ ನೋವಾಗಿದೆ. ಅವರಿಗೆ ಅನ್ಯಾಯವಾದರೆ ತಾನು ಕೂಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ನೀರಾವರಿ ಸಚಿವ ರಮೇಶ ಜಾರಕಿಹೊಳಿ‌ ಮತ್ತೆ ಶಾಸಕ ಮಹೇಶ್ ಕುಮಟಳ್ಳಿ ಪರ ಬ್ಯಾಟ್ ಬೀಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬರುವ ದಿನಗಳಲ್ಲಿ ಕುಮಟಳ್ಳಿ ಅವರಿಗೆ ದೊಡ್ಡ ಹುದ್ದೆ ಸಿಗಲಿದೆ ಎಂದರು.

ಮಹೇಶ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ನಾನು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಅವರ ಹೆಸರಿನಲ್ಲಿ ನಾನು ಅನ್ಯಾಯ ಮಾಡಿಲ್ಲ. ಮಹೇಶ ಕುಮಟಳ್ಳಿ ನಾನು‌ ಅನ್ಯಾಯ ಮಾಡಿದ್ದೇನೆ ಎಂದು ಹೇಳಿದರೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.

ತಾವು ಯಾವತ್ತೂ ಸೇಡಿನ ರಾಜಕೀಯ ‌ಮಾಡುವುದಿಲ್ಲ. ಈ ರೀತಿಯ ಆರೋಪ ಮಾಡುವುದು ಸುಳ್ಳು. ಎಲ್ಲರನ್ನೂ ಒಗ್ಗೂಡಿಸಿಕೊಂಡು ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತೇನೆ ಎಂದು ಹೇಳಿದರು.

ನೀರಾವರಿ ಇಲಾಖೆಯ ಬಗ್ಗೆ ಬೇಡಿಕೆ ಮಾಡಿರಲಿಲ್ಲ. ಉತ್ತರ ಕರ್ನಾಟಕದ ಜನರೇ ನೀರಾವರಿ ಮಂತ್ರಿಯಾಗಿದ್ದರು. ಈ ನಿಟ್ಟಿನಲ್ಲಿ ನಾನೂ ಸಹ ನೀರಾವರಿ ಸಚಿವನಾಗಿದ್ದೇನೆ. ಹೈಕಮಾಂಡ್ ನೀರಾವರಿ ಖಾತೆ ಕೊಟ್ಟಿದ್ದು ಸಂತಸ ತಂದಿದೆ ಎಂದರು.

ಟಾಪ್ ನ್ಯೂಸ್

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.