ಕೌಟುಂಬಿಕ ಕಲಹ: ಅಬಕಾರಿ ಇಲಾಖೆ ಪಿಎಸ್ಐ ಆತ್ಮಹತ್ಯೆ
Team Udayavani, Feb 23, 2020, 3:55 PM IST
ಬೀದರ್: ಕೌಟುಂಬಿಕ ಕಲಹದಿಂದ ಬೇಸತ್ತು ಬಸವಕಲ್ಯಾಣ ಅಬಕಾರಿ ಇಲಾಖೆಯ ಪ್ರೊಬೇಷನರಿ ಪಿಎಸ್ಐ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ರೇಖಾ ಕರಣಕುಮಾರ ಕೋರಿ (29) ಆತ್ಮಹತ್ಯೆಗೆ ಶರಣಾದ ಅಬಕಾರಿ ಇಲಾಖೆಯ ಪಿಎಸ್ಐ.
ಕಡಗಂಚಿ ಮೂಲದವರಾಗಿರುವ ರೇಖಾ ಅವರು ಬಸವಕಲ್ಯಾಣದ ಶಿವಪೂರ ರಸ್ತೆಯಲ್ಲಿ ಇರುವ ಸಂಜುಕುಮಾರ ನಾಗರಾಳೆ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರವಿವಾರ ಮಧ್ಯಾಹ್ನ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಮೃಪಟ್ಟಿದ್ದಾರೆ.
ಮೃತ ರೇಖಾ ಅವರಿಗೆ ಕೌಶಿಕ್ (7) ಮತ್ತು ಕರಿಧಾಂತ (1 ವರ್ಷ 5 ತಿಂಗಳು) ಇಬ್ಬರು ಗಂಡು ಮಕ್ಕಳಿದ್ದಾರೆ. ರೇಖಾ ಅವರು 7-8 ತಿಂಗಳಿನಿಂದ ಬಸವಕಲ್ಯಾಣ ಅಬಕಾರಿ ಇಲಾಖೆಯಲ್ಲಿ ಪಿ.ಎಸ್.ಐ ಅಂತ ಕತ೯ವ್ಯ ನಿವ೯ಹಿಸುತ್ತಿದ್ದರು. ಸದ್ಯ ಮೃತದೇಹವು ಬಸವಕಲ್ಯಾಣ ನಗರದ ಪಾಟೀಲ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿದ್ದು ತನಿಖೆ ಆರಂಭಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.