ಕಲಬುರ್ಗಿ : ಆತ್ಮಹತ್ಯೆಗೆ ಯತ್ನಿಸಿ ಕಾಲು ಕಳೆದುಕೊಂಡ ಯುವಕ
Team Udayavani, Feb 23, 2020, 5:37 PM IST
ಕಲಬುರಗಿ: ರೈಲಿನಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಜಿಲ್ಲೆ ಚಿತ್ತಾಪೂರ ರೈಲ್ವೆ ಸ್ಟೇಷನ್ ನಲ್ಲಿ
ರವಿವಾರ ಸಂಭವಿಸಿದೆ.
ಯುವಕನೋರ್ವ ರವಿವಾರ ಬೆಳಿಗ್ಗೆ ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭ ರೈಲಿನ ಚಕ್ರ ಕಾಲಿನ ಮೇಲೆ ಹರಿದು ಕಾಲು ತುಂಡಾಗಿದೆ. ಈತನ ಸ್ಥಿತಿ ಚಿಂತಾಜನಕವಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಯುವಕ ಯಾರು, ಎಲ್ಲಿಯವನು ಎನ್ನುವುದರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.