ಅಮೂಲ್ಯಗೆ ಕಾನೂನು ಪ್ರಕಾರ ಶಿಕ್ಷೆ: ಕಾರಜೋಳ
Team Udayavani, Feb 24, 2020, 3:02 AM IST
ಸಿಂಧನೂರು: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಗೆ ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ಇವರಿಗೆ ಕೆಲ ಸಂಘಟನೆಗಳು ಪ್ರಚೋದನೆ ನೀಡುತ್ತಿದ್ದು, ಇದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಕೆಲ ಸಂಘಟನೆಗಳು, ವ್ಯಕ್ತಿಗಳು ಮುಗ್ಧ ಮಕ್ಕಳನ್ನು ಬಳಸಿಕೊಂಡು ದೇಶದ್ರೋಹಿ ಹೇಳಿಕೆಗಳನ್ನು ಕೊಡಿಸುವ ಕೆಲಸ ಮಾಡುತ್ತಿವೆ. ದೇಶದಲ್ಲಿ ಇದ್ದುಕೊಂಡು ಹೊರ ದೇಶವನ್ನು ಕೊಂಡಾಡುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ. ಹಾಗಾಗಿ ಅಂಥವರಲ್ಲಿ ದೇಶಪ್ರೇಮ ಬಿತ್ತುವ ಅಗತ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.