ಬಡವ – ಬಲ್ಲಿದ ಭೇದವಿಲ್ಲದ “ಸಪ್ತಪದಿ’: ಕೋಟ

Team Udayavani, Feb 24, 2020, 7:45 AM IST

kota-poojari

ಮಂಗಳೂರು/ಉಡುಪಿ: ರಾಜ್ಯಾದ್ಯಂತ ಎ. 26ರಂದು ನಡೆಯಲಿರುವ “ಸಪ್ತಪದಿ’ ಸಾಮೂಹಿಕ ಸರಳ ವಿವಾಹ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರು ಕೂಡ ಇಲ್ಲಿ ಸರಳ ವಿವಾಹವಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಲು ಅವಕಾಶವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದ.ಕ. ಜಿಲ್ಲಾ ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ರಾಜ್ಯಾದ್ಯಂತ ನಡೆಯಲಿರುವ “ಸಪ್ತಪದಿ’ ಸಾಮೂಹಿಕ ವಿವಾಹದ ಹಿನ್ನೆಲೆಯಲ್ಲಿ ರವಿವಾರ ಮಂಗಳೂರು ಮತ್ತು ಮತ್ತು ಉಡುಪಿಯ ಪುರಭವನದಲ್ಲಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಪ್ತಪದಿ ರಥದ ಮೂಲಕ ಎಲ್ಲೆಡೆ ಸಾಮೂಹಿಕ ವಿವಾಹ ಕಾರ್ಯ ಕ್ರಮದ ಬಗ್ಗೆ ವ್ಯಾಪಕ ಅರಿವು ಮೂಡಿಸ ಲಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ರಾಜ್ಯದ 30 ಜಿಲ್ಲೆಗಳಿಗೆ ನೋಡಲ್‌ ಅಧಿಕಾರಿಗಳನ್ನು ನೇಮಿಸ ಲಾಗಿದೆ ಎಂದರು.

ಪರಿವರ್ತನೆ ಆರಂಭ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, “ಧಾರ್ಮಿಕ ದತ್ತಿ ಇಲಾಖೆಯಿಂದ ಈಗ ಸಮಾಜಮುಖೀ ಚಟುವಟಿಕೆಗಳು ನಡೆಯುತ್ತಿವೆ. ಡಾ| ವಿ.ಎಸ್‌. ಆಚಾರ್ಯ ಅವರು ಸಾಮಾನ್ಯ ದೇವಸ್ಥಾನಗಳಿಗೂ ಅನುದಾನ ಕೊಡುವ ನಿಯಮ ತಂದು ಮೊದಲ ಪರಿವರ್ತನೆ ಮಾಡಿದರು. ಶ್ರೀನಿವಾಸ ಪೂಜಾರಿ ಅವರು ದೈವಸ್ಥಾನಗಳಿಗೂ ಅನುದಾನ ದೊರೆಯುವಂತೆ ಮಾಡಿದರಲ್ಲದೇ ಸರಳ ಸಾಮೂಹಿಕ ವಿವಾಹದ ಮೂಲಕ ಮತ್ತೂಂದು ಕ್ರಾಂತಿಕಾರಿ ಪರಿವರ್ತನೆಯಾಗುತ್ತಿದೆ ಎಂದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.