ಮಂಗಳೂರಿನ ಬೆಡಗಿಗೆ ‘ಮಿಸ್‌ ದಿವಾ ಯುನಿವರ್ಸ್‌’ ಕಿರೀಟ

Team Udayavani, Feb 24, 2020, 11:10 AM IST

Miss-India

ಮುಂಬೈ: ಪ್ರಸಕ್ತ ಸಾಲಿನ ‘ಲಿವಾ ಮಿಸ್‌ ದಿವಾ ಯುನಿವರ್ಸ್‌ 2020’ ಕಿರೀಟವು ಮಂಗಳೂರಿನ ಬೆಡಗಿ ಎಡ್ಲಿನ್‌ ಕ್ಯಾಸ್ಟೆಲೀನೋ ಅವರ ಮುಡಿಗೇರಿದೆ. ಮುಂಬೈನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಕ್ಯಾಸ್ಟೆಲೀನೋ ಅವರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದು, ಅವರಿಗೆ ಹಿಂದಿನ ಆವೃತ್ತಿಯ ವಿಜೇತೆ ವರ್ತಿಕಾ ಸಿಂಗ್‌ ಕಿರೀಟ ತೊಡಿಸಿದರು.
ಕ್ಯಾಸ್ಟೆಲೀನೋ ಅವರು ವರ್ಷಾಂತ್ಯದಲ್ಲಿ ನಡೆಯಲಿರುವ ‘ಮಿಸ್‌ ಯುನಿವರ್ಸ್‌’ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಎರಡನೇ ಸ್ಥಾನ ಗಳಿಸಿದ ಜಬಲ್ಪುರದ ಆವೃತಿ ಚೌಧರಿ ಅವರು ‘ಮಿಸ್‌ ದಿವಾ ಸುಪ್ರನ್ಯಾಷನಲ್‌’ ಹಾಗೂ ಪುಣೆಯ ನೇಹಾ ಜೈಸ್ವಾಲ್‌ ಅವರು ‘ಮಿಸ್‌ ದಿವಾ ರನ್ನರ್‌-ಅಪ್‌’ ಕಿರೀಟಕ್ಕೆ ಭಾಜನರಾಗಿದ್ದಾರೆ. ಈ ಪೈಕಿ ಆವೃತಿ ಅವರು ಮಿಸ್‌ ಸುಪ್ರನ್ಯಾಷನಲ್‌ ಪೇಜೆಂಟ್‌ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

ಲಿವಾ ಮಿಸ್‌ ದಿವಾ ಯುನಿವರ್ಸ್‌ ಸ್ಪರ್ಧೆಯ ತೀರ್ಪುಗಾರರಾಗಿ ಮಾಜಿ ಭುವನ ಸುಂದರಿ, ಬಾಲಿವುಡ್‌ ನಟಿ ಲಾರಾ ದತ್ತಾ, ಆಶಾ ಭಟ್‌, ವಿನ್ಯಾಸಗಾರರಾದ ಶಿವನ್‌ ಭಾಟಿಯಾ, ನರೇಶ್‌ ಕುಕ್ರೇಜಾ ಮತ್ತು ನಿಖೀಲ್‌ ಮೆಹ್ರಾ ಮತ್ತು ನಟರಾದ ಯಮಿ ಗೌತಮ್‌, ಆದಿತ್ಯ ರಾಯ್‌ ಕಪೂರ್‌ ಮತ್ತು ಅನಿಲ್‌ ಕಪೂರ್‌ ಭಾಗವಹಿಸಿದ್ದರು.

View this post on Instagram

Meet our new Beauty Queens! LIVA Miss Diva Universe 2020 Adline Castelino @adline_castelinofficial LIVA Miss Diva Supranational 2020 Aavriti Choudhary @aavritichoudhary LIVA Miss Diva 2020 – Runner – Up Neha Jaiswal @nehajaiswal.26 Mangalore’s Adline Castelino was crowned LIVA Miss Diva Universe 2020; she will represent India at Miss Universe this year. Jabalpur’s Aavriti Choudhary was crowned LIVA Miss Diva Supranational 2020; she will represent India at Miss Supranational this year. Pune’s Neha Jaiswal was declared LIVA Miss Diva 2020 – Runner-Up. @livafashionin #MissDiva2020 Designer for the Gown – @gavinmiguelofficial Fashion Director – @as_styling_co Assisted By- @khushi46 @thelittlemisswhoops Hair & Make up Designer for contestants: @biancalouzado_79

A post shared by Miss Diva Universe (@missdivaorg) on

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.