ವೈಭವದ ಅಮರೇಶ್ವರ ರಥೋತ್ಸವ

Team Udayavani, Feb 24, 2020, 12:03 PM IST

24-February-06

ಔರಾದ: ಪಟ್ಟಣದ ಆರಾಧ್ಯ ದೈವ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ರವಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ರಥೋತ್ಸವ ಜರುಗಿತು.

ಜಾತ್ರೋತ್ಸವ ಅಂಗವಾಗಿ ಮಂಗಳವಾರದಿಂದಲೇ ಉದ್ಭವಲಿಂಗ ಅಮರೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜೆ ಕೈಂಕರ್ಯಗಳು ಆರಂಭಗೊಂಡಿದ್ದು, ರವಿವಾರ ಬೆಳಗಿನ ಜಾವ ಅಮರೇಶ್ವರ ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದ ನಂತರ ಸಾಂಸ್ಕೃತಿ ಕಲಾ ವೈಭದ ನಡುವೆ ತೇರು ಎಳೆಯಲಾಯಿತು. 50 ವರ್ಷಗಳಿಗೂ ಮೀಗಿಲಾಗಿ ಇತಿಹಾಸ ಹೊಂದಿರುವ ರಥದಲ್ಲಿ ಉದ್ಭವಲಿಂಗ ಅಮರೇಶ್ವರ ಉತ್ಸವ ಮೂರ್ತಿಯನ್ನು ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.

ಪ್ರಾತಃಕಾಲದಲ್ಲಿ 3:05 ಗಂಟೆಗೆ ಸರಿಯಾಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಪಟ್ಟಣದ ಪ್ರಮುಖ ಬೀದಿ ಮೂಲಕ ಮುಖ್ಯ ರಸ್ತೆಯಲ್ಲಿ ಪಟ್ಟಣ ಪಂಚಾಯತ ಹತ್ತಿರದಲ್ಲಿರುವ ನಂದಿ ಬಸವಣ್ಣ ಕಟ್ಟೆಯವರೆಗೆ ಎಳೆದು, ನಂತರ ಬೆಳಗ್ಗೆ 9 ಗಂಟೆಗೆ ರಥವನ್ನು ಹಿಂತಿರುಗಿ ಎಳೆದು ತಂದು ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ವೇಳೆ ಸಾವಿರಾರು ಭಕ್ತಾದಿಗಳು ಹೊದಿಕೆಯೊಂದಿಗೆ ಪೂಜೆ ನೆರವೆರಿಸಿ ಹಣ್ಣುಕಾಯಿ, ಈಡುಗಾಯಿ ಅರ್ಪಿಸಿದರು. ಮುಖ್ಯ ಬೀದಿಯಲ್ಲಿ ಹಲವರು ರಥಕ್ಕೆ ಆರತಿ ಬೆಳಗುವ ಮೂಲಕ ಸ್ವಾಗತಿಸಿದರು. ಸದ್ಭಕ್ತರು ರಥಕ್ಕೆ ಉತ್ತತ್ತಿ, ಕಲ್ಲು ಸಕ್ಕರೆ, ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.

ಗಮನ ಸೆಳೆದ ಸಾಂಸ್ಕೃತಿಕ ಮೇಳ: ಹುಮನಾಬಾದ ವೀರಗಾಸೆ ತಂಡದ ವೇಷಧಾರಿಗಳು ಕಹಳೆ ವೀರಗಾಸೆಯ ಮೂಲಕ ಸಾರ್ವಜನಿಕರ ಗಮನ ಸೆಳೆದರು. ಸಾವಿರಾರು ಯುವಕರು ವಾದ್ಯ ವೃಂದಕ್ಕೆ ನರ್ತನ ಮಾಡುತ್ತ ಸಂತೋಷ ಪಡೆದರು. ರಥೋತ್ಸವದ ಅಂಗವಾಗಿ ಪಟ್ಟಣದ ಮುಖ್ಯ ಬೀದಿಯಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಅಮರೇಶ್ವರ ದೇವಸ್ಥಾನದಿಂದ ಪಪಂ ಹತ್ತಿರವಿರುವ ನಂದಿಬಸವಣ್ಣ ಕಟ್ಟೆಯವರೆಗೂ ಹಲವೆಡೆ ವಿವಿಧ ಸಂಘ ಸಂಸ್ಥೆಗಳಿಂದ ಅನ್ನ ಸಂತರ್ಪಣೆ, ಹಾಲು, ಚಹಾ, ಅಂಬಲಿ ಸೇರಿದಂತೆ ನಾನಾ ರೀತಿಯ ತಂಪು ಪಾನೀಯಗಳನ್ನು ವಿತರಣೆ ಮಾಡಲಾಯಿತು. ರಥೋತ್ಸವ ವೇಳೆ ಯಾವುದೇ ಘರ್ಷಣೆ ಸಂಭವಿಸಿದಂತೆ ಪೊಲೀಸ್‌ ಇಲಾಖೆ ಸೂಕ್ತ ಬಂದೋಬಸ್ತ್ಮಾ ಡಲಾಗಿತ್ತು. ಸ್ಥಳೀಯ ಮುಖಂಡರು ಇದಕ್ಕೆ ಸಹಕಾರ ನೀಡಿದರು. ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಗಣ್ಯರು ರಥೋತ್ಸವದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.