ಜಿಲ್ಲಾ ಮಟ್ಟದ ರೈತ ಕಾರ್ಯಾಗಾರ; ಹತ್ತಿ ಬೆಳೆ ಮಾಹಿತಿ
Team Udayavani, Feb 24, 2020, 3:31 PM IST
ಹಾವೇರಿ: ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಹತ್ತಿ ಯೋಜನೆಯಡಿ ನಾಗಪೂರ ಹತ್ತಿ ಅಭಿವೃದ್ಧಿ ನಿರ್ದೇಶನಾಲಯ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚೆಗೆ ಒಂದು ದಿನದ ಜಿಲ್ಲಾ ಮಟ್ಟದ ರೈತ ಕಾರ್ಯಾಗಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಧಾರವಾಡ ಕೃಷಿ ವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ| ಪಿ.ಎಲ್. ಪಾಟೀಲ್ ರೈತರಿಗೆ ಹತ್ತಿ ಬೆಳೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ನಾಗಪುರ ಹತ್ತಿ ಅಭಿವೃದ್ಧಿ ನಿರ್ದೇಶನಾಲಯ ಜಂಟಿ ಕೃಷಿ ನಿರ್ದೇಶಕ ಡಾ| ಸುಕುಮಾರ ಮಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ರಮೇಶ ದೇಸಾಯಿ, ಬೆಂಗಳೂರು ಉಪ ಕೃಷಿ ನಿರ್ದೇಶಕಿ ಡಾ| ರೂಪಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಹಾಗೂ ವಿವಿಧ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.