ಸೊಲ್ಲಾಪುರ ಸಂಸದರ ಜಾತಿ ಪ್ರಮಾಣ ಪತ್ರ ರದ್ದು
Team Udayavani, Feb 25, 2020, 3:03 AM IST
ಸೊಲ್ಲಾಪುರ: ಸೊಲ್ಲಾಪುರ ಲೋಕಸಭೆ ಮೀಸಲು ಮತಕ್ಷೇತ್ರದ ಹಾಲಿ ಸಂಸದ ಡಾ| ಜಯ ಸಿದ್ಧೇಶ್ವರ ಸ್ವಾಮಿಗಳ ಜಾತಿ ಪ್ರಮಾಣ ಪತ್ರವನ್ನು (ಬೇಡ ಜಂಗಮ) ಪರಿಶೀಲನಾ ಸಮಿತಿ ಸೋಮವಾರ ರದ್ದುಗೊಳಿಸಿದೆ. ಕಳೆದ ವಾರ ಸಂಸದರ ಜಾತಿ ಪ್ರಮಾಣ ಪತ್ರದ ಬಗ್ಗೆ ಸಂಪೂರ್ಣ ತನಿಖೆ ಕೈಗೊಳ್ಳಲಾಗಿತ್ತು.
ನಂತರ ಜಾತಿ ಪ್ರಮಾಣ ಪತ್ರ ದಕ್ಷತಾ ಸಮಿತಿ ಸದಸ್ಯರು ಕಾನೂನಿನ ಅಭ್ಯಾಸ ಮಾಡಿದ ಬಳಿಕ ಸಂಸದ ಡಾ| ಜಯ ಸಿದ್ಧೇಶ್ವರ ಸ್ವಾಮಿಗಳು ಚುನಾವಣೆಯಲ್ಲಿ ಸಲ್ಲಿಸಿದ ಜಾತಿ ಪ್ರಮಾಣ ಪತ್ರ ನಕಲಿಯಾಗಿದ್ದರಿಂದ ಅದನ್ನು ರದ್ದುಪಡಿಸಲಾಗಿದೆ ಎಂದು ಸಮಿತಿ ತಿಳಿಸಿದೆ.
ಸೊಲ್ಲಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಗೃಹ ಸಚಿವ ಸುಶೀಲಕುಮಾರ ಶಿಂಧೆ, ಬಿಜೆಪಿ ಅಭ್ಯರ್ಥಿಯಾಗಿ ಗೌಡಗಾಂವ ಮಠದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ವಂಚಿತ ಬಹುಜನ ಆಘಾಡಿ ಪಕ್ಷದ ಅಭ್ಯರ್ಥಿಯಾಗಿ ಡಾ| ಪ್ರಕಾಶ ಅಂಬೇಡ್ಕರ್ ಸೇರಿ 13 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.