![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 25, 2020, 3:02 AM IST
ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಹಾಗೂ ಮಠದ ಅವ್ಯವಹಾರಗಳ ಕುರಿತ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ವಿಚಾರದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.
ಈ ಕುರಿತಂತೆ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ವಿನೀತ್ ಸರಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಮಧ್ಯಂತರ ನಿರ್ದೇಶನ ನೀಡಿತು. ಜತೆಗೆ, ಮೇಲ್ಮನವಿಯಲ್ಲಿರುವ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.
You seem to have an Ad Blocker on.
To continue reading, please turn it off or whitelist Udayavani.