mask no risk


Team Udayavani, Feb 26, 2020, 4:29 AM IST

cha-3

ಕೊರೊನಾ ವೈರಸ್‌ ಭಯಕ್ಕೆ ಇಡೀ ಜಗತ್ತು ತತ್ತರಿಸಿದೆ. ಕೆಮ್ಮು/ ಸೀನಿನಿಂದ ಈ ವೈರಸ್‌ ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತದೆ ಎಂಬುದು ಈ ಆತಂಕಕ್ಕೆ ಕಾರಣ. ಜನರ ಸಂಪರ್ಕದಿಂದ ದೂರ ಉಳಿಯಲು ಅಸಾಧ್ಯವಾದ್ದರಿಂದ, ರಕ್ಷಣೆಗೆಂದು ಎಲ್ಲರೂ ಮಾಸ್ಕ್ನ ಮೊರೆ ಹೋಗಿದ್ದಾರೆ. ಹಾಗಾಗಿ ಎಲ್ಲೆಡೆ ಮಾಸ್ಕ್ಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಎಲ್ಲ ಮಾಸ್ಕ್ಗಳಿಗೂ ವೈರಸ್‌ ಹರಡದಂತೆ ತಡೆಯಲು ಸಾಧ್ಯವಿಲ್ಲ ಎಂಬುದು ತಿಳಿದಿರಲಿ.

ತಜ್ಞರು ಹೇಳುವ ಪ್ರಕಾರ, ಎನ್‌ 95 ಸುರಕ್ಷಾ ಮಾಸ್ಕ್ಗಳನ್ನು ಬಳಸುವುದು ಉತ್ತಮ. ಇವುಗಳನ್ನು ಸಾಮಾನ್ಯವಾಗಿ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ವೈದ್ಯರು ಬಳಸುತ್ತಾರೆ. ಮೂರು ಮೈಕ್ರಾನ್‌ಗಿಂತ ದೊಡ್ಡ ಕಣಗಳು ಉಸಿರಿನ ಸಂಪರ್ಕಕ್ಕೆ ಬಾರದಂತೆ ತಡೆಯುವ ಸಾಮರ್ಥ್ಯ ಇದಕ್ಕಿದೆ. ಎನ್‌ 95 ಮಾಸ್ಕ್ ಶೇ.95ರಷ್ಟು ಸೂಕ್ಷ್ಮಾಣುಗಳನ್ನು ತಡೆಯಬಲ್ಲದು. ಹೀಗಾಗಿ ಇದು ದುಬಾರಿ. ಮೂರು ಪದರುಗಳನ್ನು ಹೊಂದಿದ ಈ ಮಾಸ್ಕ್ಗಳನ್ನು ರೋಗಿಗಳು, ರೋಗಿಗಳ ಸಂಪರ್ಕದಲ್ಲಿರುವವರು, ವೈದ್ಯರು ಧರಿಸಬೇಕೆಂದು ಜಾಗತಿಕ ಆರೋಗ್ಯ ಸಂಸ್ಥೆ ತಿಳಿಸಿದೆ.

ಗುಣಮಟ್ಟಕ್ಕೆ ಗಮನ
ಮಾಧ್ಯಮಗಳಲ್ಲಿ ಪೋಟೊ ನೋಡಿ, ಮುಖಕ್ಕೊಂದು ಮಾಸ್ಕ್ ಧರಿಸಿಬಿಟ್ಟರೆ, ರೋಗ ಹರಡುವುದಿಲ್ಲ ಅಂತ ಜನರು ತಪ್ಪಾಗಿ ಭಾವಿಸಿದ್ದಾರೆ. ಗುಣಮಟ್ಟಕ್ಕೆ ಗಮನ ಕೊಡದೆ, ಕಡಿಮೆ ಬೆಲೆಯ ಮಾಸ್ಕ್ ಅನ್ನು ಕೊಳ್ಳುತ್ತಿದ್ದಾರೆ. ಇದರಿಂದ ವ್ಯಾಪಾರಿಗಳಿಗೆ ಲಾಭವಷ್ಟೇ ಹೊರತು, ಇತರರಿಗೆ ಯಾವುದೇ ಪ್ರಯೋಜನವಿಲ್ಲ. ಎಫ್.ಡಿ.ಎ. ಮಾನ್ಯತೆ ಹೊಂದಿದ ಮಾಸ್ಕ್ಗಳು ಮಾತ್ರ ಸೂಕ್ಷ್ಮಾಣುಗಳಿಂದ ರಕ್ಷಿಸಬಲ್ಲವು. ಹಾಗಾಗಿ, ಬೆಲೆ ಸ್ವಲ್ಪ ಹೆಚ್ಚಾದರೂ ಪರವಾಗಿಲ್ಲ. ಎಫ್.ಡಿ.ಎ. ಮಾನ್ಯತೆ ಹೊಂದಿದ ಮಾಸ್ಕ್ಗಳನ್ನೇ ಖರೀದಿಸಿ.

ಜೊತೆಗೆ, ಕೆಲವೊಂದಷ್ಟು ಮುಂಜಾಗ್ರತೆಗಳನ್ನು ಪಾಲಿಸಿ. ಜನನಿಬಿಡ ಸ್ಥಳಗಳಲ್ಲಿ ಸಂಚರಿಸಿ ಮನೆಗೆ ಬಂದ ನಂತರ, ಸೋಪು, ಬಿಸಿನೀರಿನಿಂದ ಕೈ ತೊಳೆಯಿರಿ. ಹೊರಗಡೆ ಸಾಧ್ಯವಾದಷ್ಟು ಏನನ್ನೂ ಮುಟ್ಟಬೇಡಿ. ಮೂಗು, ಮುಖ ಮುಟ್ಟುವುದನ್ನು ಕಡೆಗಣಿಸಿ. ಕಣ್ಣು ಉಜ್ಜಿಕೊಳ್ಳಬೇಡಿ. ಅನಾರೋಗ್ಯ ಪೀಡಿತ ವ್ಯಕ್ತಿಗಳಿಂದ ದೂರವಿರಿ.

 -ಡಾ. ಕರವೀರಪ್ರಭು ಕ್ಯಾಲಕೊಂಡ

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.