ಪೌರ ಸೇವಕರಿಗೆ “ಕಾಣದಂತೆ ಮಾಯವಾದನು’ ವಿಶೇಷ ಪ್ರದರ್ಶನ

Team Udayavani, Feb 26, 2020, 7:00 AM IST

Kanadante-Mayavadhanu

ಇತ್ತೀಚೆಗಷ್ಟೆ ಬಿಡುಗಡೆಯಾದ “ಕಾಣದಂತೆ ಮಾಯವಾದನು’ ಚಿತ್ರ ಬಿಡುಗಡೆ ಯಾದ ಎಲ್ಲ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನಡೆಯುತ್ತಿದೆ. ಇದೇ ವೇಳೆ ಚಿತ್ರತಂಡ, ಮೈಸೂರು ನಗರದ ಸುಮಾರು 3 ಸಾವಿರ ಪೌರಕಾರ್ಮಿಕರು ಮತ್ತವರ ಕುಟುಂಬದವರಿಗೆ ಉಚಿತವಾಗಿ ಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ.

ಮೈಸೂರು ನಗರಕ್ಕೆ ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛ ನಗರಿ ಎಂಬ ಹಿರಿಮೆ ಮುಡಿಗೇರಿರುವುದರಿಂದ, ಇದಕ್ಕೆ ಕಾರಣರಾದ ಮಹಾನಗರದ ಪೌರ ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಚಿತ್ರತಂಡ ಇಂಥದ್ದೊಂದು ವಿಭಿನ್ನ ಕಾರ್ಯಕ್ಕೆ ಮುಂದಾಗಿದೆ. ಇದೇ ಫೆ. 24 ರಿಂದ ಫೆ. 26 ವರೆಗೆ ಮೈಸೂರಿನ ವುಡ್‌ಲ್ಯಾಂಡ್ಸ್‌ ಚಿತ್ರಮಂದಿರದಲ್ಲಿ ಪ್ರತಿದಿನ ಸಂಜೆ 4.30 ಮತ್ತು 7.30ರ ಪ್ರದರ್ಶನ ವನ್ನು ಪೌರ ಕಾರ್ಮಿಕರಿಗೆ ಚಿತ್ರತಂಡ ವಿಶೇಷ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ವಿಕಾಸ್‌, ಸಿಂಧು ಲೋಕನಾಥ್‌, ಧರ್ಮಣ್ಣ ಕಡೂರ್‌, ಅಚ್ಯುತ ಕುಮಾರ್‌, ಸುಚೇಂದ್ರ ಪ್ರಸಾದ್‌, ವಿನಯಾ ಪ್ರಕಾಶ್‌, ಉದಯ್‌, ಭಜರಂಗಿ ಲೋಕಿ, ಸೀತಾ ಕೋಟೆ, ಬಾಬು ಹಿರಣ್ಣಯ್ಯ ಮೊದಲಾದವರು “ಕಾಣದಂತೆ ಮಾಯವಾದನು’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ದ್ದಾರೆ. ಸಸ್ಪೆನ್ಸ್‌ ಕಂ ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಕಾಣದಂತೆ ಮಾಯ ವಾದನು’ ಚಿತ್ರಕ್ಕೆ ರಾಜ್‌ ಪತ್ತಿಪಾಟಿ ನಿರ್ದೇಶನವಿದೆ.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.