ನಿರ್ಭಯಾ ಅತ್ಯಾಚಾರಿಗಳಿಗೆ ಮಾ. 3ಕ್ಕೂ ಗಲ್ಲು ಅಸಾಧ್ಯ
Team Udayavani, Feb 26, 2020, 1:16 AM IST
ಹೊಸದಿಲ್ಲಿ: ನಿರ್ಭಯಾ ಪ್ರಕರಣದ ನಾಲ್ವರು ಅತ್ಯಾಚಾರಿಗಳಿಗೆ ಮಾ. 3ರಂದು ಗಲ್ಲು ಶಿಕ್ಷೆ ಜಾರಿ ಅಸಾಧ್ಯವಾಗಿದೆ. ವಿಚಾರಣಾ ನ್ಯಾಯಾಲಯವು, ಫೆ. 17ರಂದು ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲು ಮಾ. 3ರಂದು ಬೆಳಗ್ಗೆ 6 ಗಂಟೆಗೆ ಸಮಯವನ್ನು ನಿಗದಿಪಡಿಸಿತ್ತು.
ದೋಷಿಗಳನ್ನು ಪ್ರತ್ಯೇಕವಾಗಿ ಗಲ್ಲುಶಿಕ್ಷೆ ವಿಧಿಸಲು ಸಾಧ್ಯ ವಿಲ್ಲ, ಎಲ್ಲ ನಾಲ್ವರನ್ನೂ ಒಟ್ಟಿಗೇ ನೇಣುಗಂಬಕ್ಕೇರಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ, ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಮಂಗಳವಾರ ಸುಪ್ರೀಂ ಕೋರ್ಟ್ ಈ ಮೇಲ್ಮನವಿಯ ವಿಚಾರಣೆಯನ್ನು ಮಾ. 5ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಹೀಗಾಗಿ, ಅಪರಾಧಿಗಳು ಮಾ. 3ರಂದು ಗಲ್ಲಿಗೇರುವುದು ಕೂಡ ಅನುಮಾನ ಎಂಬಂತಾಗಿದೆ. ಅಪರಾಧಿಗಳ ಪೈಕಿ ಅಕ್ಷಯ್‌ಗೆ ಕ್ಷಮಾದಾನ ನಿರಾಕರಿಸಲಾಗಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಜತೆಗೆ ಪವನ್ ಎಂಬಾತನಿಗೂ ಕ್ಯುರೇಜಿವ್ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.