ಭುಗಿಲೆದ್ದ ದೆಹಲಿ ಗಲಭೆ ನಿಯಂತ್ರಿಸಲು ಕೂಡಲೇ ಸೇನೆ ಕಳುಹಿಸಿ; ಕೇಂದ್ರಕ್ಕೆ ಕೇಜ್ರಿವಾಲ್
ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಎಲ್ಲಾ ಪ್ರಯತ್ನದ ನಡುವೆಯೇ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ.
Team Udayavani, Feb 26, 2020, 12:07 PM IST
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ ತಾರರಕ್ಕೇರಿದ್ದು ಇದೊಂದು ಎಚ್ಚರಿಕೆಯ ಗಂಟೆಯಾಗಿದೆ. ಎಲ್ಲಾ ಪ್ರಯತ್ನದ ನಡುವೆಯೂ ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿ ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಸೇನೆಯನ್ನು ರವಾನಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.
ಮಂಗಳವಾರ ರಾತ್ರಿ ನಾನು ಹಲವು ಜನರ ಜತೆ ಸಂಪರ್ಕದಲ್ಲಿದ್ದೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಎಲ್ಲಾ ಪ್ರಯತ್ನದ ನಡುವೆಯೇ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಕೂಡಲೇ ಕೇಂದ್ರ ಸೇನೆಯನ್ನು ಕಳುಹಿಸಬೇಕು. ಅಲ್ಲದೇ ಇನ್ನುಳಿದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಬೇಕು. ಈ ಬಗ್ಗೆ ನಾನು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಬುಧವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಕ್ಷಣಾ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ಪಾಲ್ಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.