ಒಲಿಂಪಿಕ್ಸ್ ಮುಂದೂಡಿಕೆ: 2 ವಾರಗಳಲ್ಲಿ ನಿರ್ಧಾರ
Team Udayavani, Feb 26, 2020, 11:28 PM IST
ಟೋಕಿಯೊ: ಒಲಿಂಪಿಕ್ಸ್ಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಕೊರೊನಾ ವೈರಸ್ ಜಪಾನ್ಗೂ ಅಪ್ಪಳಿಸಿದೆ. ಮುಂಬರುವ ಒಲಿಂಪಿಕ್ಸ್ಗೆ ಆತಿಥ್ಯ ವಹಿಸುತ್ತಿರುವ ಜಪಾನ್ಗೆ ಇದು ನುಂಗಲಾರದ ತುತ್ತಾಗಿದೆ. ಪ್ರಸಕ್ತ ಸನ್ನಿವೇಶದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವುದೇ ಅಸಾಧ್ಯವಾಗಿದೆ.
ಹೀಗಿರುವಾಗ ಒಲಿಂಪಿಕ್ಸ್ ಕೂಟವನ್ನು ನಡೆಸುವುದು ಹೇಗೆ ಎನ್ನುವ ಪ್ರಶ್ನೆ ಎದ್ದಿದೆ. ಸ್ವತಃ ಸಂಘಟಕರೇ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕೂಟವನ್ನು ರದ್ದು ಮಾಡುವ ಅಥವಾ ಮುಂದೂಡುವ ಬಗ್ಗೆ ಇನ್ನೆರಡು ವಾರಗಳಲ್ಲಿ ನಿರ್ಧಾರ ಹೊರಬೀಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಟೋಕಿಯೊ ಒಲಿಂಪಿಕ್ಸ್ ಸಂಘಟನಾ ಸಮಿತಿ ಸಿಇಒ ತೊಶಿರೊ ಮುಟೊ, “ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಆಯೋಜಿಸುವುದು ನಮ್ಮ ಪ್ರಮುಖ ಗುರಿ. ಪ್ರಧಾನಿ ಶಿಂಜೊ ಅಬೆ ಮುಂದಿನ ಎರಡು ವಾರದಲ್ಲಿ ಸಂಘಟಕರಿಗೆ ಮಾಹಿತಿ ರವಾನಿಸಲಿದ್ದಾರೆ. ಅವರ ಆದೇಶದಂತೆ ಮುಂದುವರಿಯಲಾಗುತ್ತದೆ. ಅವರು ಕೂಟವನ್ನು ರದ್ದುಪಡಿಸಿ ಅಥವಾ ಮುಂದೂಡಿ ಎಂದರೆ ಅದನ್ನೇ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.