ಅಂಕಲಿಯಲ್ಲಿ ಜೋಡೆತ್ತಿನ ಗಾಡಿ ಸ್ಪರ್ಧೆ
Team Udayavani, Feb 27, 2020, 2:35 PM IST
ಚಿಕ್ಕೋಡಿ: ತಾಲೂಕಿನ ಅಂಕಲಿ ಗ್ರಾಮದ ಸಿದ್ಧೇಶ್ವರ ಜಾತ್ರೆ ನಿಮಿತ್ತ ಏರ್ಪಡಿಸಿದ್ದ ಅಂತರರಾಜ್ಯ ಮಟ್ಟದ ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ನೆರೆಯ ಮಹಾರಾಷ್ಟ್ರದ ದಾನೋಳಿ ಗ್ರಾಮದ ಅಮೋಲ ಪವಾರ ಎಂಬುವರ ಎತ್ತಿನಗಾಡಿ ಪ್ರಥಮ ಸ್ಥಾನ ಪಡೆದು ನಗದು ಬಹುಮಾನ ಪಡೆದರು.
ಅಂಕಲಿಯ ಮಹಾದೇವ ಮಗದುಮ್ ದ್ವಿತೀಯ ಮತ್ತು ಶರದ ಪಾಟೀಲ ಬೇಡಗ (ಮಹಾರಾಷ್ಟ್ರ) ಎತ್ತಿನಗಾಡಿ ತೃತೀಯ ಬಹುಮಾನ ಪಡೆದುಕೊಂಡರು. ಕುದುರೆಗಾಡಿ ಶರ್ಯತ್ತಿನಲ್ಲಿ ಅಣ್ಣಾಸಾಹೇಬ ಬಾಕಳೆ ಯಕ್ಸಂಬಾ ಪ್ರಥಮ, ರಾಮಪ್ಪಾಖೋತ ಸುಟ್ಟಟ್ಟಿ ದ್ವಿತೀಯ ಮತ್ತು ಮಾರುತಿ ಬಬಲೇಶ್ವರದಂಡಾಪೂರ ತೃತೀಯ ಬಹುಮಾನ ಪಡೆದುಕೊಂಡರು.
ಕುದುರೆ ಶರ್ಯತ್ತಿನಲ್ಲಿ ಶಾರುಖ ಮುಲ್ಲಾ ಅಂಕಲಿ ಪ್ರಥಮ, ಕುಮಾರ ಪೂಜಾರಿ ಚಿಂಚಲಿ ದ್ವಿತೀಯ, ಸಾಗರ ಮನಗುತ್ತೆ ಅಂಕಲಿ ತೃತೀಯ ಮತ್ತು ರಾಜು ಹುಕ್ಕೇರಿ ಅಲಕನೂರ ನಾಲ್ಕನೇ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಕಮಿಟಿ ಸದಸ್ಯರು ಬಹುಮಾನ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.