![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 27, 2020, 3:35 PM IST
ಪ್ರಸಿದ್ದ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದ ನಿರೂಪಕ ಬೇರ್ ಗ್ರಿಲ್ಸ್ ಅವರ ಹೊಸ ಸರಣಿ ‘ಇನ್ ಟು ದಿ ವೈಲ್ಡ್ ವಿದ್ ಬೇರ್ ಗ್ರಿಲ್ಸ್’ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಭಾಗವಹಿಸಿದ್ದ ಸುದ್ದಿ ನಿಮಗೆ ಗೊತ್ತೇ ಇದೆ. ಇದೀಗ ಕಾರ್ಯಕ್ರಮದ ಪ್ರೋಮೋ ಒಂದನ್ನು ಚಾನಲ್ ಬಿಡುಗಡೆ ಮಾಡಿದೆ.
ಡಿಸ್ಕವರಿ ಚಾನೆಲ್ ನಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಇದು ಇನ್ ಟು ದಿ ವೈಲ್ಡ್ ವಿದ್ ಬೇರ್ ಗ್ರಿಲ್ಸ್ ಸರಣಿಯ ಮೊದಲ ಕಾರ್ಯಕ್ರಮವಾಗಿರಲಿದ್ದು, ಸುಮಾರು 40 ಸೆಕೆಂಡ್ ಗಳ ಪ್ರೋಮೋ ಬಿಡುಗಡೆ ಮಾಡಿದೆ. ಈ ಕಾರ್ಯಕ್ರಮದ ಪ್ರೀಮಿಯರ್ ಮಾರ್ಚ್ ತಿಂಗಳ 23ರಂದು ರಾತ್ರಿ 8 ಗಂಟೆಗೆ ನಡೆಯಲಿದೆ.
ಕಳೆದ ತಿಂಗಳು ರಾಜ್ಯದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಬೇರ್ ಗ್ರಿಲ್ಸ್ ಜೊತೆಗೆ ರಜನಿಕಾಂತ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಬೇರ್ ಗ್ರಿಲ್ಸ್ ರ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಜನಿಕಾಂತ್ ಚಿತ್ರೀಕರಣದ ಮರುದಿನ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಕೂಡಾ ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಅದು ಪ್ರಸಾರವಾಗಲಿದೆ.
Gear up to venture into the wilderness of India with survival expert @BearGrylls and the ultimate superstar @Rajinikanth in an action packed adventure. Premieres 23 March at 8 PM, only on Discovery #ThalaivaOnDiscovery pic.twitter.com/zSS4GsSCL4
— Discovery Channel IN (@DiscoveryIN) February 27, 2020
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.