ಮಹಿಳಾ ದೌರ್ಜನ್ಯ ಕಾಯಿದೆ ದುರುಪಯೋಗ: ಮನವಿ

Team Udayavani, Feb 28, 2020, 5:03 AM IST

2302UDKC11

ಉಡುಪಿ: ಇತ್ತೀಚೆಗೆ ಜಿಲ್ಲೆಯಲ್ಲಿ ನಾರೀಶಕ್ತಿ/ ಅತ್ಯಾಚಾರ/ ಮಹಿಳಾ ಸಶಕ್ತೀಕರಣದ ಹೆಸರಿನಲ್ಲಿ ಮಹಿಳಾ ಕಾನೂನು ದುರುಪಯೋಗ ವಾಗಿ ಸುಳ್ಳು ಕೇಸುಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಪುರುಷರ ಜತೆಗೆ ಮಕ್ಕಳು, ವೃದ್ಧರು, ಮಗಳು/ ಸೊಸೆ ಹೀಗೆ ನಾನಾ ಜನರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ.

ದ್ವೇಷದಿಂದಾಗಿ 498ಎ, ದೈಹಿಕ ಹಿಂಸೆ ಕಾಯಿದೆಗಳು ಮಹಿಳೆಯರಿಂದ ದುರುಪ ಯೋಗವಾಗುವ ಪ್ರಕರಣ ಜಾಸ್ತಿಯಾಗಿದೆ. ಕೆಲವು ಬಾರಿ ಸಾಕ್ಷಿಗಳೇ ಇಲ್ಲದೆ ಅಥವಾ ಸುಳ್ಳು ಸಾಕ್ಷಿಗಳಿಂದ ಪ್ರಕರಣ ದಾಖಲಾಗುತ್ತಿದೆ. ಈ ಬಗ್ಗೆ ಪ್ರಾಥಮಿಕ ಹಂತದಲ್ಲೇ ಸಮಗ್ರ ಪರಿಶೀಲನೆ ಕೈಗೊಂಡು ಬಳಿಕವೇ ಪ್ರಕರಣ ದಾಖಲಿಸುವಂತೆ ಸಾರ್ವಜನಿಕರ ವತಿಯಿಂದ ಎಸ್‌ಪಿಯವರ ಪರವಾಗಿ ಜಿಲ್ಲಾ ಹೆಚ್ಚುವರಿ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಮಹಿಳಾ ಕಾನೂನುಗಳು ದುರುಪಯೋಗದ ಜತೆ ವ್ಯಕ್ತಿಗಳ ಹೆಸರು ಸತ್ಯಾಸತ್ಯತೆ ನಿರ್ಣಯವಾಗದೆ ಮಾಧ್ಯ ಮಗಳಲ್ಲೂ ಭಿತ್ತರವಾಗುತ್ತಿದ್ದು ಏನೂ ತಪ್ಪು ಮಾಡದವರ ಬಗ್ಗೆ ಮಾನಹಾನಿ ಆಗುತ್ತಿದೆ. ಈ ಬಗ್ಗೆ ಮತ್ತು ಪೊಲೀಸ್‌ ಅಧಿಕಾರಿಗಳು ಕೇಸು ದಾಖಲಿಸುವಾಗಲೂ ಸರಿಯಾದ ಮಾರ್ಗ ಪಾಲಿಸುವ ಕುರಿತು ಕೋರಲಾಯಿತು.

ಅಮಿತ್‌ ಶೆಟ್ಟಿ ಕುಂಭಾಸಿ, ಶರಣ್‌ ಶೆಟ್ಟಿ ಮುಂಡ್ಕೂರು, ಕೆ.ಚಂದ್ರಶೇಖರ್‌ ಶೆಟ್ಟಿ ಕೋಟ, ಸರಿತಾ ಶೆಟ್ಟಿ ಮುಂಡ್ಕೂರು, ರೇಖಾ ಶೆಟ್ಟಿ ಸಾರ್ವಜನಿಕರ ಪರವಾಗಿ ಪೊಲೀಸ್‌ ಇಲಾಖೆಗೆ ಮನವಿ ಸಲ್ಲಿಸಿದರು.

ಪ್ರಕರಣಗಳಲ್ಲಿ ಒಟ್ಟಾರೆ ಅನ್ಯಾಯವಾಗುತ್ತಿರುವುದರ ಬಗ್ಗೆ ನಾವು “ಮೈ ನೇಶನ್‌’ ಮೊದಲಾದ ಎನ್‌ಜಿಒ ಜತೆ ಸೇರಿ ಜನಜಾಗೃತಿ ಮೂಡಿಸಲು ಯತ್ನಿಸುತ್ತಿದ್ದೇವೆ. ದೇಶದಲ್ಲಿ ಸುಮಾರು 15,000 ಸದಸ್ಯರು ಇಂತಹ ಆಂದೋಲನದಲ್ಲಿ ಸಕ್ರಿಯರಾಗಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೇ.87.8 ಪ್ರಕರಣಗಳು ಬಿದ್ದುr ಹೋಗುತ್ತಿರುವುದನ್ನು ಕಂಡಾಗ ಸುಳ್ಳು ಕೇಸುಗಳೆನ್ನುವುದು ಸಾಬೀತಾಗುತ್ತಿದೆ.

ಕೌಟುಂಬಿಕ ಸದಸ್ಯರ ಜತೆ ಕೌನ್ಸೆಲಿಂಗ್‌ ನಡೆಸದೆ ನ್ಯಾಯಾಲಯಗಳಲ್ಲಿಯೇ ಕಾಲ ಕಳೆದು ಹೋಗುತ್ತಿರುವುದು ಕಳವಳಕಾರಿ ಎಂದು ಅಮಿತ್‌ ಶೆಟ್ಟಿ ಕುಂಭಾಸಿ ಮತ್ತು ಶರಣ್‌ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.