225 ಹಳ್ಳಿಗಳಲ್ಲಿ ಭೂಕುಸಿತ?
Team Udayavani, Feb 29, 2020, 2:17 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋಲ್ಕತಾ: ಮಹಾರಾಷ್ಟ್ರದ ಸುಮಾರು 225 ಹಳ್ಳಿಗಳು ಭೂಕುಸಿತದಂಥ ನೈಸರ್ಗಿಕ ವಿಕೋಪಗಳನ್ನು ತಡೆದುಕೊಳ್ಳಲು ಶಕ್ತವಾಗಿಲ್ಲ ಎಂದು ಭಾರತೀಯ ಭೂಗರ್ಭ ಸರ್ವೆ ಅಧ್ಯಯನದಲ್ಲಿ ತಿಳಿದುಬಂದಿದೆ. ಮುಂಬಯಿ ಪಾಲಿಕೆ ಮನವಿ ಮೇರೆಗೆ ಜಿಎಸ್ಐ ಈ ಪರೀಕ್ಷೆ ನಡೆಸಿತ್ತು.
ದುರ್ಬಲತೆ ಆಧಾರದ ಮೇಲೆ ಭೂವಿಯನ್ನು ನಾಲ್ಕು ವರ್ಗಗಳನ್ನಾಗಿ ವಿಂಗಡಿಸಲಾಗಿದೆ. 225 ಹಳ್ಳಿಗಳಲ್ಲಿ 47 ಹಳ್ಳಿಗಳ ಭೂಮಿ ಅತ್ಯಂತ ದುರ್ಬಲ ಎನ್ನಿಸಿಕೊಂಡಿದೆ. ಇಲ್ಲಿ ಭೂಕುಸಿತ ಸುಲಭವಾಗಿ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ. 1980ರಿಂದಲೂ ಜಿಎಸ್ಐ ಪಶ್ಚಿಮಘಟ್ಟಗಳಲ್ಲಿ ಭೂಕುಸಿತ ಅಧ್ಯಯನವನ್ನು ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.