ಮಾನವನಿಗೆ ಹೊಸ ನೆಲೆ : ‘ಕೆ2-18ಬಿ’ ಗ್ರಹದಲ್ಲಿದೆ ವಾಸಯೋಗ್ಯ ಪರಿಸರ!
Team Udayavani, Feb 29, 2020, 11:56 AM IST
ಕೇಂಬ್ರಿಡ್ಜ್: ಅಮೆರಿಕದ ನಾಸಾ ವಿಜ್ಞಾನಿಗಳಿಂದ 2015ರಲ್ಲಿ ಪತ್ತೆಯಾಗಿದ್ದ ‘ಕೆ2-18ಬಿ’ (ಸೂಪರ್ ಅರ್ತ್) ಎಂಬ ಗ್ರಹದಲ್ಲಿ ನೀರಿನ ಕಣಗಳು ಹೇರಳ ವಾಗಿದ್ದು, ಮಾನವ ವಾಸ ಯೋಗ್ಯವಾದ ವಾತಾವರಣವಿದೆ ಎಂಬ ಕುತೂಹಲಕಾರಿ ವಿಚಾರವನ್ನು ಕೇಂಬ್ರಿಡ್ಜ್ ನ ಖಗೋಳ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.
ನಮ್ಮ ಸೌರಮಂಡದಲ್ಲೇ ಇರುವ ಆ ಗ್ರಹ ಭೂಮಿಗಿಂತ ಎರಡೂವರೆ ಪಟ್ಟು ದೊಡ್ಡದಾಗಿದ್ದು, ಅಲ್ಲಿನ ವಾತಾವರಣದಲ್ಲಿ ಜಲಜನಕ ಹೇರಳವಾಗಿದೆ. ಹಾಗಾಗಿ, ಅಲ್ಲಿ ನೀರಿನ ಕಣಗಳು ಭರಪೂರವಾಗಿವೆ. ಮಿಥೇನ್ ಮತ್ತು ಅಮೋನಿಯಾ ಅನಿಲಗಳ ಪ್ರಮಾಣ ನಿರೀಕ್ಷೆಗಿಂತ ಕಡಿಮೆ ಇರುವುದರಿಂದ ಮಾನವರು ವಾಸಿಸಲು ಹೇಳಿ ಮಾಡಿಸಿದಂಥ ಹವಾಮಾನ ಇಲ್ಲಿದೆ ಎಂಬುದನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.