ಕಲಬುರಗಿ: ಮಾಜಿ ಸಚಿವರ ಸೋದರ ಪುತ್ರನ ಬರ್ಬರ ಕೊಲೆ
Team Udayavani, Feb 29, 2020, 12:55 PM IST
ಕಲಬುರಗಿ: ಮಾಜಿ ಸಚಿವ ದಿ. ಸಿ.ಗುರುನಾಥ ಅವರ ಸೋದರ ಪುತ್ರರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಹಾಬಾದ ತಾಲೂಕಿನ ಮಾಲಗತ್ತಿ-ಶಂಕರವಾಡಿಯ ರಘೋಜಿ ಫ್ಯಾಕ್ಟರಿ ಬಳಿ ನಡೆದಿದೆ.
ಸತೀಶ್ ಕಂಬಾನೋರ (42) ಹತ್ಯೆಯಾದ ವ್ಯಕ್ತಿ.
ಸತೀಶ್ ಬೈಕ್ ಮೇಲೆ ಹೋಗುವಾಗ ಬೆನ್ನಟ್ಟಿದ ದುಷ್ಕರ್ಮಿಗಳು ಕೊಚ್ಚಿ ಪರಾರಿಯಾಗಿದ್ದು, ಹಳೆ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಸತೀಶ್ ರ ಸಹೋದರ ಹಾಗೂ ಶಹಬಾದ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೋರ ಮೇಲೂ ಕೊಲೆ ಯತ್ನ ನಡೆದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಹಬಾದ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.