ರಸ್ತೆ ವಿಭಾಜಕ ದುಃಸ್ಥಿತಿ

Team Udayavani, Mar 1, 2020, 4:01 AM IST

raste-vibajaka

ನಗರದ ಸೆಂಟ್ರಲ್‌ ಮಾರ್ಕೆಟ್‌-ಲೇಡಿಗೋಷನ್‌ ರಸ್ತೆಯ ಒಂದು ಬದಿಯಲ್ಲಿ ಬೀದಿ ವ್ಯಾಪಾರಿಗಳಿದ್ದರೆ ಇನ್ನೊಂದು ಬದಿಯಲ್ಲಿ ವಾಹನಗಳಿವೆ. ಹಿಂದೆ ಎರಡೂ ಬದಿಯಲ್ಲಿದ್ದ ಬೀದಿ ವ್ಯಾಪಾರಿಗಳನ್ನು ಇಲ್ಲಿಂದ ತೆರವು ಮಾಡಲಾಗಿತ್ತು. ಪ್ರಸ್ತುತ ಒಂದು ಬದಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಈ ರಸ್ತೆಯನ್ನು ಬ್ಯಾರಿಕೇಡ್‌ಗಳು ಹಾಗೂ ಕಬ್ಬಿಣದ ರಾಡ್‌ಗಳನ್ನು ಹಾಕಿ ವಿಭಜಿಸಿಕೊಡಲಾಗಿದ್ದು ಇದರಿಂದ ವಾಹನಗಳು ಸ್ವಲ್ಪ ಸರಾಗವಾಗಿ ಸಾಗಲು ಸಾಧ್ಯವಾಗಿದೆ. ಆದರೆ ಈ ರೀತಿ ಅಳವಡಿಸಲಾಗಿರುವ ಬ್ಯಾರಿಕೇಡ್‌, ಕಬ್ಬಿಣದ ರಾಡ್‌ಗಳಲ್ಲಿ ಕೆಲವು ಬಾಗಿ ಹೋಗಿ ತುಂಡಾಗುವ ಸ್ಥಿತಿಯಲ್ಲಿವೆ. ಅನಗತ್ಯವಾಗಿ ಕೆಲವು ಬ್ಯಾರಿಕೇಡ್‌ಗಳನ್ನು ಇಲ್ಲಿ ಅಳವಡಿಸಲಾಗಿದೆ. ಸೆಂಟ್ರಲ್‌ ಮಾರ್ಕೆಟ್‌ ಕಡೆಯಿಂದ ಬರುವಾಗ ಈ ರಸ್ತೆಯಲ್ಲಿ ಇರುವ ಕಬ್ಬಿಣದ ರಾಡ್‌ಗೆ ವಾಹನಗಳು ಸಿಲುಕುವ ಅಪಾಯವಿದೆ. ಇನ್ನೊಂದು ಭಾಗದಲ್ಲಿಯೂ ರಾಡ್‌ಗಳು ಬಾಗಿನಿಂತು ಅಪಾಯಕಾರಿಯಾಗಿವೆ. ಇಲ್ಲಿ ವ್ಯವಸ್ಥಿತವಾಗಿ ಡಿವೈಡರ್‌ ಅಳವಡಿಸುವ ಆವಶ್ಯಕತೆ ಇದೆ.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.