ಪಾಲಿಕೆಯಲ್ಲಿ ಆನ್‌ಲೈನ್‌ ವ್ಯವಸ್ಥೆಗೆ ಅವಕಾಶ ನೀಡಲಿ


Team Udayavani, Mar 1, 2020, 5:05 AM IST

Untitled-1

ಸಾಂದರ್ಭಿಕ ಚಿತ್ರ

ಕೇಂದ್ರ ಸರಕಾರವು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದ್ದರೂ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾತ್ರ ಇನ್ನೂ, ಆನ್‌ಲೈನ್‌ ವ್ಯವಸ್ಥೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಮಹಾನಗರ ಪಾಲಿಕೆಯ ನಿಗದಿತ ಪೌರ ಸೇವೆಗಳು ಆನ್‌ಲೈನ್‌ ಮುಖೇನ ಜನರ ಕೈಗೆಟಕುವಂತೆ ಮಾಡುವಲ್ಲಿ ಇನ್ನೂ ಸಾಕಾರವಾಗಿಲ್ಲ.

ಮೊದಲನೇ ಹಂತದಲ್ಲಿ ಆನ್‌ಲೈನ್‌ ಮುಖೇನ ನೀರಿನ್‌ ಬಿಲ್‌ ಪಾವತಿ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪಾಲಿಕೆ ಈ ಹಿಂದೆಯೇ ಹೇಳಿತ್ತು. ಆದರೆ, ಇನ್ನೂ, ಈ ವ್ಯವಸ್ಥೆ ಅನುಷ್ಠಾನಗೊಂಡಿಲ್ಲ.

ಪಾಲಿಕೆ ಸೇವೆಗಳು ಆನ್‌ಲೈನ್‌ನಲ್ಲಿ ಸಿಗಲಿವೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಭರವಸೆ ನೀಡಿ ಒಂದು ವರ್ಷ ಕಳೆದಿದೆ. ಆದರೂ, ಇನ್ನೂ ಆನ್‌ಲೈನ್‌ ಸೇವೆಗಳು ಮಾತ್ರ ವಿಳಂಬವಾಗಿವೆ. ಕಳೆದ ವರ್ಷ ಜನವರಿಯಿಂದ ನೀರಿನ ಶುಲ್ಕ, ಖಾತಾ ಬದಲಾಣೆ, ಖಾತಾ ನೋಂದಣಿ, ನೀರಿನ ಸಂಪರ್ಕ, ಯುಜಿಡಿ ಸಂಪರ್ಕ, ಪುರಭವನದ ಬಾಡಿಗೆ, ಮೈದಾನದ ಬಾಡಿಗೆ ಸಹಿತ ಮಂಗಳೂರು ಮಹಾನಗರ ಪಾಲಿಕೆಯಿಂದ 10 ಸೇವೆಗಳನ್ನು ಆನ್‌ಲೈನ್‌ ಮೂಲಕ ವ್ಯವಹರಿಸಬಹುದು ಎಂಬುದಾಗಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದರು. ಪ್ರಸ್ತುತ ನೀರಿನ ಬಿಲ್‌, ಪುರಭವನ ಬಾಡಿಗೆ ಸೇರಿದಂತೆ ಬಹುತೇಕ ಸೇವೆಗಳಿಗಾಗಿ ಜನರು ಪಾಲಿಕೆ ಕಚೇರಿ ಅಥವಾ ಮಂಗಳೂರು ಒನ್‌ಗೆ ತೆರಳಬೇಕಾಗಿದೆ. ಅಲ್ಲಿ ಗಂಟೆಗಟ್ಟಲೆ ನಿಂತು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಬೇಕಾಗಿದೆ. ಇದಕ್ಕೆ ಮುಕ್ತಿ ನೀಡುವ ನಿಟ್ಟಿನಲ್ಲಿ ಆನ್‌ಲೈನ್‌ ಸೇವೆ ಆರಂಭಿಸಲಾಗುವುದು ಎಂಬುದಾಗಿ ಪಾಲಿಕೆ ಹೇಳಿತ್ತು. ಮಹಾನಗರ ಪಾಲಿಕೆಯ ವಿವಿಧ ಸೇವೆಗಳ ಬಿಲ್‌ಗ‌ಳನ್ನು ಪಾವತಿಸುವುದೇ ದೊಡ್ಡ ತಲೆನೋವು. ಕನಿಷ್ಠ ನೀರಿನ ಬಿಲ್‌ ಪಾವತಿಸಲು ಮಂಗಳೂರು ಒನ್‌ ಕೇಂದ್ರದಲ್ಲಿ ಗಂಟೆಗಟ್ಟಲೆ ಸಾಲು ನಿಲ್ಲಬೇಕಿದ್ದು, ಹೆಚ್ಚಿನ ಮಂದಿ ತೊಂದರೆ ಅನುಭವಿಸುತ್ತಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.