ಸರಕಾರಿ ಸಂಸ್ಥೆಗಳಿಗೆ ಸೌರಶಕ್ತಿ ವಿದ್ಯುತ್‌: ಮೊದಲ ಹಂತ ಪೂರ್ಣ

Team Udayavani, Mar 1, 2020, 5:50 AM IST

Solar-Power

ಕಾಸರಗೋಡು: ಜಿಲ್ಲೆಯ ಸರಕಾರಿ ಸಂಸ್ಥೆಗಳಿಗೆ ಸೌರಶಕ್ತಿ ವಿದ್ಯುತ್‌ ಸಂಪರ್ಕ ಒದಗಿಸುವ ರಾಜ್ಯ ಸರಕಾರದ ಯೋಜನೆಯ ಮೊದಲ ಹಂತ ಪೂರ್ಣ ಗೊಂಡಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಅಳವಡಿಸಿ ಜಿಲ್ಲೆಯ ಆಯ್ದ 10 ಸಾರ್ವಜನಿಕ ಕಾರ್ಯಾಲಯಗಳಿಗೆ ಸೌರಶಕ್ತಿ ವಿದ್ಯುತ್‌ ಸಂಪರ್ಕ ಲಭಿಸಲಿದೆ.

ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ ಮುಖಂತರ ಲಭಿಸಿದ 5.38 ಕೋಟಿ ರೂ. ಮಂಜೂರುಗೊಂಡಿದ್ದು, ಈ ನಿಧಿಯ ಬಳಕೆಯಿಂದ ಯೋಜನೆಯ ಮೊದಲ ಹಂತ ಪೂರ್ಣಗೊಂಡಿದೆ. ಕಾಂಞಂಗಾಡ್‌ನ‌ಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ 185 ಕಿಲೋ ವ್ಯಾಟ್‌ ಪ್ಲಾಂಟ್‌ ಈ ನಿಟ್ಟಿನಲ್ಲಿ ಅತದೊಡ್ಡ ಘಟಕವಾಗಿದೆ. ಜೊತೆಗೆ ಪಡನ್ನಕ್ಕಾಡಿನಲ್ಲಿರುವ ಜಿಲ್ಲಾ ಆಯುರ್ವೇದ ಹಾಸ್ಪಿಟಲ್‌ನಲ್ಲಿರುವ 15 ಕಿಲೋ ವ್ಯಾಟ್‌, ಕುಂಬಳೆ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ 30 ಕಿಲೋ ವ್ಯಾಟ್‌, ಚಂದ್ರಗಿರಿ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ 20 ಕಿಲೋ ವ್ಯಾಟ್‌ ಪ್ಲಾಂಟ್‌ ಪೂರ್ತಿಗೊಂಡು ವಿದ್ಯುತ್‌ ಉತ್ಪಾದನೆಗೆ ಸಿದ್ಧವಾಗಿವೆ. ಆಯ್ದ ಸರಕಾರಿ ಸಂಸ್ಥೆಗಳಲ್ಲಿ ಗ್ರಿಡ್‌ ಕೇಂದ್ರಿತ ಸೌರಶಕ್ತಿ ಘಟಕ ಸ್ಥಾಪಿಸಲಾಗಿದೆ. ಚಟುವಟಿಕೆಯ ವೆಚ್ಚ, ತರಬೇತಿ ವೆಚ್ಚ ಕಡಿಮೆಯಿರುವ ಇಂಥಾ ಗ್ರಿಡ್‌ ಕೇಂದ್ರಿತ ಸೌರಶಕ್ತಿ ಘಟಕ ನಿರ್ಮಾಣ ಪೂರ್ತಿಗೊಂಡಲ್ಲಿ ಸಂಸ್ಥೆಗಳಿಗೆ ವಿದ್ಯುತ್‌ ಲಭಿಸಲಿದೆ.

ಅಧಿಕ ವಿದ್ಯುತ್‌ ಇದ್ದಲ್ಲಿ ಕೆ.ಎಸ್‌.ಇ.ಬಿಗೆ ನೀಡಬಹುದು : ಗ್ರಿಡ್‌ ಕೇಂದ್ರಿತ ಸೌರಶಕ್ತಿ ಪ್ಲಾಂಟ್‌ ಆಗಿರುವುದರಿಂದ ಸಂಸ್ಥೆಗಳ ಬಳಕೆ ನಡೆದು ಉಳಿದ ವಿದ್ಯುತ್ತನ್ನು ಕೆ.ಎಸ್‌.ಇ.ಬಿ.ಗೆ ನೀಡಲು ಸಾಧ್ಯವಾಗಲಿದೆ. ಜಿಲ್ಲೆಯ ವಿದ್ಯುತ್‌ ಕೊರತೆಗೆ ಪರಿಹಾರ ಒದಗಿಸುವುದರ ಜೊತೆಗೆ ಕೆ.ಎಸ್‌.ಇ.ಬಿ.ಗೆ ನೀಡುವ ವಿದ್ಯುತ್‌ಗೆ ಯೂನಿಟ್‌ ಗಣನೆಯಲ್ಲಿ ಮೊಬಲಗು ವಿದ್ಯುನ್ಮಮಂಡಳಿ ಆಯಾ ಸಂಸ್ಥೆಗೆ ನೀಡಲಿದೆ. ಜಿಲ್ಲಾ ಪಂಚಾಯತ್‌ ಮುಖಾಂತರ ಜಾರಿಗೊಳಿಸುವ ಯೋಜ ನೆಯಲ್ಲಿ 25 ವರ್ಷ ವಾರೆಂಟಿ ಇರುವ ಪ್ಯಾನೆಲ್‌ ಗಳನ್ನು ಬಳಸಲಾಗಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಅಳವಡಿಸಿ ಜಾರಿಗೊಳಿಸಲಾಗುವ ಇಂಥಹಾ 10 ಪ್ಲಾಂಟ್‌ಗಳ ನಿರ್ಮಾಣದಲ್ಲಿ ಒಟ್ಟು 7453 ಚದರ ಅಡಿ ವಿಸ್ತೀರ್ಣದಲ್ಲಿ ಸೋಲಾರ್‌ ಪ್ಯಾನೆಲ್‌ ಸ್ಥಾಪಿಸಲಾಗುವುದು. ಪ್ಲಾಂಟ್‌ ಸ್ಥಾಪಿಸುವ ಕಚೇರಿಗಳಲ್ಲಿ ವಿದ್ಯುತ್‌ ಸ್ವಾವಲಂಬನೆ ಒದಗಿಸುವುದು ಈ ಯೋಜನೆಯ ಪ್ರಧಾನ ಉದ್ದೇಶ.

ಟಾಪ್ ನ್ಯೂಸ್

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.