“ಹೆಚ್ಚು ಅಂಕದ 10ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್‌ಸೈಟ್‌ನಲ್ಲಿ’

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಚಿವರ ಸಂವಾದ

Team Udayavani, Mar 2, 2020, 5:00 AM IST

NAPOKLU-SUMVADA

ಮಡಿಕೇರಿ: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ‌ ಎಸ್‌.ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಸನ ಸಂಸ್ಥೆ ವತಿಯಿಂದ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಚಿವರು ಶನಿವಾರ ಸಂವಾದ ನಡೆಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುವುದು ಹೇಗೆ? ಹೆಚ್ಚಿನ ಅಂಕ ಪಡೆಯುವುದು, ಓದಿನ ಕಡೆ ಗಮನ ನೀಡುವುದು ಮತ್ತಿತರ ಬಗ್ಗೆ ಸಚಿವರು ಹಲವು ಸಲಹೆ ನೀಡಿದರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸುವುದು, ಭಯವಿದ್ದಲ್ಲಿ ಓದಿರುವುದು ಸಹ ಮರೆತು ಹೋಗುತ್ತದೆ. ಭಯ ಒಂದು ರೀತಿ ಶತ್ರು ಇದ್ದಂತೆ, ಆದ್ದರಿಂದ ಭಯವನ್ನು ಮನಸ್ಸಿನಿಂದ ತೆಗೆದುಹಾಕಿ ಎಂದು ಸಚಿವರು ಸಲಹೆ ಮಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೀವನದ ಕೊನೆಯ ಹಂತವಲ್ಲ. ಜೀವನದಲ್ಲಿ ಹಲವು ಪರೀಕ್ಷೆಗಳನ್ನು ನಿರಂತರವಾಗಿ ಎದುರಿಸಬೇಕಾಗುತ್ತದೆ. ಅದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಒಂದು ಪರೀಕ್ಷೆಯಾಗಿದೆ. ಆದ್ದರಿಂದ ಓದಿನ ಕಡೆ ಹೆಚ್ಚಿನ ಗಮನ ಹರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ತಿಳಿಸಿದರು.

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸುರೇಶ್‌ ಕುಮಾರ್‌ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಭಯ ಇದೆ ಎಂದು ಸಚಿವರು ಪ್ರಶ್ನಿಸಿದರು. . ಪಠ್ಯ ಪುಸ್ತಕದಲ್ಲಿನ ವಿಷಯವನ್ನೇ ಪ್ರಶ್ನೆ ಕೇಳಲಾಗುತ್ತದೆ. ¿ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ.ಸ್ನೇಹ, ವಿಕಸನ ಸಂಸ್ಥೆಯ ಅಧ್ಯಕ್ಷ ಚೆಯ್ಯಂಡ ಸತ್ಯ, ಕೂಡಿಗೆ ಡಯಟ್‌ ಸಂಸ್ಥೆಯ ಪ್ರಾಂಶುಪಾಲಶ್ರೀಧರನ್‌, ಶಿಕ್ಷಣಾಧಿಕಾರಿಎಚ್‌.ಕೆ.ಪಾಂಡು, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಇತರರು ಉಪಸ್ಥಿತರಿದ್ದರು.

ವಿಕಸನ ಸಂಸ್ಥೆಯ ಸದಸ್ಯ ಕಿಶೋರ್‌ ರೈ ಕಾರ್ಯಕ್ರಮ ನಿರೂಪಿಸಿದರು. ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ .ಗಾಯತ್ರಿ ವಂದಿಸಿದರು.

“ಫ‌ಲಿತಾಂಶ ಕಡಿಮೆ’
ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಅವರು ಮಾತನಾಡಿ ನಾಪೋಕ್ಲು ಸರ್ಕಾರಿ ಶಾಲೆಯಲ್ಲಿ ಓದಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಆದರೆ ಇತ್ತೀಚೆಗೆ ಈ ಭಾಗದಲ್ಲಿ ಫ‌ಲಿತಾಂಶ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್‌.ಮಚ್ಚಾಡೋ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿನ ಪರೀûಾ ಭಯ ಹೋಗಲಾಡಿಸಲು ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಸಂವಾದ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.

ವಿಕಸನ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುವ ನಿಟ್ಟಿನಲ್ಲಿ ಖ್ಯಾತ ಕ್ರೀಡಾಪಟು ಅರ್ಜುನ್‌ ದೇವಯ್ಯ ಅವರಿಂದ ಮಾಹಿತಿ ನೀಡಲಾಗಿದೆ ಎಂದರು.

ಮನಸ್ಸು ಮಾಡಿದ್ದಲ್ಲಿ ಏನನ್ನಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ಯಾರೂ ಸಹ ಅನುತ್ತೀರ್ಣರಾಗಬಾರದು. ಓದಿನ ಕಡೆ ಗಮನಹರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.