ಕಾಂಗ್ರೆಸ್‌ಗೆ ಮರಳುವ ಪ್ರಶ್ನೆಯೇ ಇಲ್ಲ: ಎಸ್‌.ಟಿ.ಸೋಮಶೇಖರ್‌


Team Udayavani, Mar 2, 2020, 3:06 AM IST

congre-mara

ಚನ್ನಪಟ್ಟಣ: ಕಾಂಗ್ರೆಸ್‌ಗೆ ಮರಳುವ ಪ್ರಶ್ನೆಯೇ ಇಲ್ಲ. ಪಕ್ಷದಿಂದ ನಾವು ಹೊರಗಡೆ ಹೋಗುತ್ತೇವೆ ಎಂದು ಹೇಳಿರಲಿಲ್ಲ. ಪಕ್ಷದಿಂದ ಅವರೇ ಹೊರಗೆ ಹಾಕಿದರು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು. ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ಮಾತನಾಡಿ, ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿ ಸರ್ಕಾರದಲ್ಲಿ ಸಹಕಾರ ಮಂತ್ರಿಯಾಗಿದ್ದೇನೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ಗೆ ಮರಳುವ ಪ್ರಮೇಯವಿಲ್ಲ.

ಯಾರು ಹೇಳಿದರೂ ಅಷ್ಟೇ, ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಆದರೆ, ಈ ಹುದ್ದೆಯ ಆಕಾಂಕ್ಷಿಯಲ್ಲ. ಯಾವ ಜಿಲ್ಲೆಗೆ ಉಸ್ತುವಾರಿ ಕೊಡ್ತಾರೋ ಗೊತ್ತಿಲ್ಲ. ಸದ್ಯ ಡಿಸಿಎಂ ಡಾ.ಅಶ್ವಥ ನಾರಾಯಣ ಅವರು ಜಿಲ್ಲೆಯ ಉಸ್ತುವಾರಿ ಆಗಿದ್ದಾರೆ. ಎರಡು ಜಿಲ್ಲೆ ಇರೋರಿಗೆ ಒಂದು ಜಿಲ್ಲೆಯ ಉಸ್ತುವಾರಿ ಕೊಡುತ್ತಾರೆ.

ಡಾ.ಅಶ್ವಥ ನಾರಾಯಣ ಯಾವ ಜಿಲ್ಲೆ ಬಿಡ್ತಾರೋ ಗೊತ್ತಿಲ್ಲ. ರಾಮನಗರ ಜಿಲ್ಲೆ ಕೊಟ್ಟರೆ ಸಂತೋಷದಿಂದ ತೆಗೆದುಕೊಳ್ಳುತ್ತೇನೆ. ಇದು ನನ್ನೂರು. ನಾನು ಓಡಾಡಿರುವ ಊರು. ಇಲ್ಲಿ ಹಲವು ರೀತಿಯ ಅಭಿವೃದ್ಧಿ ಮಾಡುವ ಚಿಂತನೆ ಇದೆ ಎಂದರು. ಬಜೆಟ್‌ ಅಧಿವೇಶನಕ್ಕೆ ಕಾಂಗ್ರೆಸ್‌ ವಿರೋಧ ಮಾಡುವುದು ಸರಿಯಲ್ಲ. ಏನೇ ಸಮಸ್ಯೆ ಇದ್ದರೂ, ಬಂದು ಚರ್ಚೆ ಮಾಡಲಿ.

ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಏನು ಮಾತಾಡಿದರೂ ಅದಕ್ಕೆ ಉತ್ತರ ಕೊಡಲು ಮುಖ್ಯಮಂತ್ರಿ ಯಡಿಯೂರಪ್ಪ ಸಜ್ಜಾಗಿದ್ದಾರೆ. ವಿರೋಧ ಪಕ್ಷದವರು ಬಜೆಟ್‌ಗೆ ಬಾರದೆ ಬಹಿಷ್ಕರಿಸಿದರೆ ಏನೂ ಪ್ರಯೋಜನವಾಗುವುದಿಲ್ಲ. ಅವರಿಗೆ ಮೂರು ಗಂಟೆ ಕಾಲಾವಕಾಶ ಕೊಡುತ್ತಾರೆ. ಆ ಸಮಯದಲ್ಲಿ ತಪ್ಪಿದ್ದರೆ ಸರ್ಕಾರಕ್ಕೆ ಚಾಟಿ ಬೀಸಲಿ ಎಂದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.