ಆರ್‌ಎಸ್‌ಎಸ್‌ ಸಭೆಯಲ್ಲಿ ದಿಲ್ಲಿ ಗಲಭೆ ಚರ್ಚೆ ಸಾಧ್ಯತೆ

Team Udayavani, Mar 2, 2020, 6:50 AM IST

delhi-violence

ಹೊಸದಿಲ್ಲಿ: ಬೆಂಗಳೂರಿನಲ್ಲಿ ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ನಡೆಯಲಿರುವ ಆರೆಸ್ಸೆಸ್‌ ಪ್ರತಿನಿಧಿ ಸಭಾದ ಸಭೆಯಲ್ಲಿ ದಿಲ್ಲಿಯಲ್ಲಿ ನಡೆದ ಕೋಮುಗಲಭೆ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳ ಬಗ್ಗೆ ಪ್ರಧಾನವಾಗಿ ಚರ್ಚೆಯಾಗುವ ಸಾಧ್ಯತೆ ಇದೆ.

ಆರೆಸ್ಸೆಸ್‌ನ ಆಡಳಿತ ಮಂಡಳಿಯಾಗಿರುವ ಅಖೀಲ ಭಾರತೀಯ ಪ್ರತಿನಿಧಿ ಸಭಾದ ವಾರ್ಷಿಕ ಸಭೆ ಮಾ.15ರಿಂದ 17ರ ವರೆಗೆ ಬೆಂಗಳೂರಿನಲ್ಲಿ ಆಯೋಜನೆಗೊಂಡಿದೆ. ಪ್ರತೀ ವರ್ಷ ನಡೆಯುವ ಈ ಸಭೆಯಲ್ಲಿ ಸಂಘ ಮತ್ತು ದೇಶಕ್ಕೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಜತೆಗೆ ಭವಿಷ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಗುತ್ತದೆ.

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಮುಖ್ಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ವೇಳೆ ನಡೆಯುವ ಗೋಷ್ಠಿಗಳಲ್ಲಿ ದಿಲ್ಲಿ ಹಿಂಸಾಚಾರ ಮತ್ತು ಸಿಎಎ ವಿರುದ್ಧ ನಡೆ ಯುತ್ತಿರುವ ಪ್ರತಿಭಟನೆಗಳ ಬಗ್ಗೆ ತೀವ್ರ ಸ್ವರೂಪದ ಚರ್ಚೆ ನಡೆಯಲಿದೆ.

ದಿಲ್ಲಿ ಹಿಂಸಾಚಾರ ಕುರಿತು ಸಂಪೂರ್ಣ ಮಾಹಿತಿ ಒಳಗೊಂಡ ವರದಿಯೊಂದಿಗೆ ಸಭೆಗೆ ಹಾಜರಾಗುವಂತೆ ಸಂಘದ ದಿಲ್ಲಿ ಘಟಕದ ಪ್ರತಿನಿಧಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದರೊಂದಿಗೆ ಸಂಘದ ಅಸ್ತಿತ್ವವನ್ನು ವಿಸ್ತರಿಸುವ ಬಗ್ಗೆಯೂ ಸಭೆ ಗಮನಹರಿಸಲಿದೆ. ಸಂಘದ ಕಾರ್ಯಚಟುವಟಿಕೆಗಳು ಇದುವರೆಗೂ ತಲುಪದೆ ಇರುವಂತಹ ಪ್ರದೇಶಗಳು ಮತ್ತು ಜನರ ಬಳಿ ಆರೆಸ್ಸೆಸ್‌ ಅನ್ನು ಕೊಂಡೊಯ್ಯುವ ಬಗ್ಗೆ ಚರ್ಚೆ ನಡೆಯಲಿದೆ. ಆ ನಿಟ್ಟಿನಲ್ಲಿ ಆರೆಸ್ಸೆಸ್‌ ಶಾಖೆಗಳ ಸಂಖ್ಯೆ ಮತ್ತು ತರಬೇತಿ ಶಿಬಿರಗಳ ಸಂಖ್ಯೆ ಹೆಚ್ಚಿಸುವ ಕುರಿತಂತೆ ನಿರ್ಣಯಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ದೇಶದ ವಿವಿಧ ಘಟಕಗಳ 1,400ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.