ಲಂಕಾ ಸಂಸತ್ ವಿಸರ್ಜನೆ?
Team Udayavani, Mar 2, 2020, 10:24 AM IST
ಕೊಲಂಬೊ: ಶ್ರೀಲಂಕಾದ ಸಂಸತ್ತನ್ನು ವಿಸರ್ಜನೆಗೊಳಿಸಲು ಅಲ್ಲಿನ ರಾಷ್ಟ್ರಾಧ್ಯಕ್ಷ ಗೊಟಬಾಯ ರಾಜಪಕ್ಸೆ ನಿರ್ಧರಿಸಿದ್ದು, ಯಾವುದೇ ಕ್ಷಣದಲ್ಲಿ ಲಂಕಾ ಸರಕಾರ ಉರುಳುವ ಸಾಧ್ಯತೆ ಯಿದೆ ಎಂದು ಶ್ರೀಲಂಕಾದ ವಿದೇಶಾಂಗ ಸಚಿವ ದಿನೇಶ್ ಗುಣವರ್ದೆನ ತಿಳಿಸಿದ್ದಾರೆ.
2015ರ ಸೆ.1ರಿಂದ ಅಸ್ತಿತ್ವಕ್ಕೆ ಬಂದಿರುವ ಸಂಸತ್ತಿನ ಅವಧಿ ಇದೇ ವರ್ಷ ಆಗಸ್ಟ್ ಕೊನೆಯವರೆಗೆ ಇದೆ. ಅದಕ್ಕೂ ಮುನ್ನವೇ ಚುನಾವಣೆಗೆ ಹೋಗುವ ಮೂಲಕ ತಮ್ಮ ಪಕ್ಷದ ಸರಕಾರವನ್ನು ಅಸ್ತಿತ್ವಕ್ಕೆ ತರುವ ಉದ್ದೇಶದಿಂದ ವಿಸರ್ಜನೆ ನಿರ್ಧಾರಕ್ಕೆ ಬರಲಾಗಿದೆ ಎಂದು ಗುಣವರ್ಧನ ತಿಳಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ರಾಷ್ಟ್ರಾಧ್ಯಕ್ಷರಾಗಿದ್ದ ಗೊಟಬಾಯ, ತಮ್ಮ ಅಣ್ಣ ಮಹಿಂದಾ ರಾಜಪಕ್ಸೆಯನ್ನು ಹಂಗಾಮಿ ಪ್ರಧಾನಿಯನ್ನಾಗಿ ನಿಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.