ಇವಾಂಕಾಗೆ ಫಿದಾ ಆದವರ ‘ಫೋಟೋಶಾಪ್’ ಕತೆ!
Team Udayavani, Mar 2, 2020, 12:34 PM IST
ಅಮೆರಿಕ ಅಧ್ಯಕ್ಷ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದಾಗ ಯುವಕರ ನಿದ್ದೆಗೆಡಿಸಿದ್ದು ಎಲ್ಲರಿಗೂ ತಿಳಿದ ವಿಚಾರ. ಭಾರತ ಭೇಟಿ ವೇಳೆ ತಾಜ್‌ಮಹಲ್‌ಗೂ ತೆರಳಿ, ಮಹಲಿನ ಮುಂದಿನ ಕಲ್ಲುಬೆಂಚಿನ ಮೇಲೆ ಒಬ್ಬರೇ ಕುಳಿತು ಕ್ಲಿಕ್ಕಿಸಿಕೊಂಡಿದ್ದ ಫೋಟೋವನ್ನು ಇಟ್ಟುಕೊಂಡು ಭಾರತದ ಹಲವು ಪಡ್ಡೆ ಹೈಕಳು, ಫೋಟೋಶಾಪ್ ಮೂಲಕ ಆಕೆಯ ಪಕ್ಕದಲ್ಲಿ ತಾವು ಕುಳಿತುಕೊಂಡಂತೆ ಫೋಟೋಗಳನ್ನು ಸೃಷ್ಟಿಸಿ ಅದನ್ನು ಆಕೆಗೇ ಟ್ವೀಟ್ ಮಾಡಿದ್ದಾರೆ! ಅವರಲ್ಲಿ ಗಾಯಕ ದಿಲ್ಜಿತ್ ಡೊಸಾಂಜ್ ಕೂಡ ಒಬ್ಬರು.
Thank you for taking me to the spectacular Taj Mahal, @diljitdosanjh! ?
It was an experience I will never forget! https://t.co/VgqFuYBRIg
— Ivanka Trump (@IvankaTrump) March 1, 2020
ನಗೆ ಉಕ್ಕಿಸುವಂತಿರುವ ಆ ಫೋಟೋಗಳನ್ನು ನೋಡಿರುವ ಇವಾಂಕಾ, ಒಂದಿಷ್ಟೂ ಬೇಸರಿಸಿಕೊಳ್ಳದೆ ಅವರೆಲ್ಲರಿಗೂ ‘ಥ್ಯಾಂಕ್ಸ್’ ಹೇಳಿದ್ದಾರಲ್ಲದೆ, ‘ಭಾರತೀಯರ ಅಪ್ಯಾಯಮಾನತೆಯನ್ನು ನಾನು ಮೆಚ್ಚುತ್ತೇನೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.