ನಿರ್ಭಯಾ ಅತ್ಯಾಚಾರಿಗಳಿಗೆ ನಾಳೆ ಗಲ್ಲು ಇನ್ನೂ ಡೌಟ್
ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
Team Udayavani, Mar 2, 2020, 2:14 PM IST
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ವಿಚಾರಣಾ ನ್ಯಾಯಾಲಯದಿಂದ ಘೋಷಿಸಲ್ಪಟ್ಟು ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ನಿಗದಿಯಾಗಿರುವ ಮಾರ್ಚ್ 3ರಂದು ಗಲ್ಲು ಶಿಕ್ಷೆ ಜಾರಿಯಾಗುವ ಕುರಿತು ಇದೀಗ ಗೊಂದಲ ಉಂಟಾಗಿದೆ.
ನಿರ್ಭಯಾ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ಹೊರಡಿಸಲಾಗಿರುವ ಡೆತ್ ವಾರಂಟ್ ಗೆ ತಡೆ ನೀಡಬೇಕು ಎಂದು ಅಪರಾಧಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯವು ಇಂದು ತಿರಸ್ಕರಿಸಿದೆ.
ಆದರೆ ತಕ್ಷಣವೇ ಅಪರಾಧಿಗಳಲ್ಲಿ ಒಬ್ಬನಾಗಿರುವ ಪವನ್ ಗುಪ್ತಾ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾನೆ. ಹಾಗಾಗಿ ನಿರ್ಭಯಾ ಅತ್ಯಾಚಾರಿಗಳನ್ನು ನಾಳೆ ಗಲ್ಲಿಗೇರಿಸುವ ಕುರಿತಾದ ಗೊಂದಲ ಇನ್ನೂ ಮುಂದುವರೆದಿದೆ.
2012 Delhi gangrape case: Advocate AP Singh has informed Delhi’s Patiala House Court that death row convict Pawan’s mercy petition has been filed before the President. https://t.co/TzPkDdfzvi
— ANI (@ANI) March 2, 2020
ಪವನ್ ಗುಪ್ತಾ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿರುವ ವಿಚಾರವನ್ನು ಆತನ ವಕೀಲರು ನ್ಯಾಯಾಲಯಕ್ಕೆ ತಿಳಿಸಿ, ಈ ಹಿನ್ನಲೆಯಲ್ಲಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕೆಂದು ವಕೀಲರು ಮನವಿ ಮಾಡಿದಾಗ ಮಧ್ಯಾಹ್ನ 2 ಗಂಟೆಯ ಬಳಿಕ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.