ದೇಶದ ಅಭಿವೃದ್ಧಿಗೆ ಶಾಂತಿ, ಏಕತೆ, ಸೌಹಾರ್ದತೆಯೇ ಪ್ರಧಾನ : ಪ್ರಧಾನಿ ಮೋದಿ

Team Udayavani, Mar 3, 2020, 6:57 PM IST

bjp-rally

ನವದೆಹಲಿ: ದೇಶದ ಅಭಿವೃದ್ಧಿಗೆ ಶಾಂತಿ, ಏಕತೆ, ಸೌಹಾರ್ದತೆಗಳೇ ಪ್ರಧಾನ ಅವಶ್ಯಕತೆ. ಈ ನಿಟ್ಟಿನಲ್ಲಿ ಬಿಜೆಪಿ ಸಂಸದರು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಪಕ್ಷದ ಸಂಸದರು ಕಾಯಾ-ವಾಚ-ಮನಸಾ ಕೆಲಸ ಮಾಡಬೇಕೆಂದರು. ದೆಹಲಿ ಹಿಂಸಾಚಾರ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂಬ ಟೀಕೆಗಳ ನಡುವೆಯೇ ಪ್ರಧಾನಿ ಈ ಮಾತುಗಳನ್ನಾಡಿದ್ದಾರೆ. ಸಬ್‌ ಕಾ ಸಾಥ್‌; ಸಬ್‌ ಕಾ ವಿಕಾಸ್‌; ಸಬ್‌ಕಾ ವಿಶ್ವಾಸ್‌ ಎನ್ನುವುದೇ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.

ಮನಮೋಹನ್‌ ಸಿಂಗ್‌ ವಿರುದ್ಧ ವಾಗ್ಧಾಳಿ
ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಬಗ್ಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಕೆಲ ದಿನಗಳ ಹಿಂದೆ ಆಡಿದ ಮಾತಿಗೆ ಪ್ರಧಾನಿ ಆಕ್ಷೇಪವೆತ್ತಿದ್ದಾರೆ. ವಂದೇಮಾತರಂ ಸ್ವಾತಂತ್ರ್ಯ ಸಂಗ್ರಾಮದ ವೇಳೆ ಪ್ರಮುಖ ಪಾತ್ರ ವಹಿಸಿತ್ತು. ಅದಕ್ಕೆ ಕೂಡ ಕಟಕಿಯಾಡಿದ್ದವರು ಈಗ ಭಾರತ್‌ ಮಾತಾ ಕಿ ಜೈ ಹೇಳುವುದಕ್ಕೆ ಕೂಡ ತಕರಾರು ತೆಗೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮನಮೋಹನ್‌ ಸಿಂಗ್‌ ಹೆಸರನ್ನು ಪ್ರಸ್ತಾಪಿಸದೆ ಈ ಮಾತುಗಳನ್ನಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದರೂ ಭಾರತ್‌ ಮಾತಾ ಕಿ ಜೈ ಎಂದು ಹೇಳುವುದನ್ನು ಅಪರಾಧ ಎಂದು ಬಣ್ಣಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. “ನಾವೇ ದೇಶಕ್ಕಾಗಿ ಕೆಲಸ ಮಾಡುವವರು. ಪ್ರತಿಪಕ್ಷಗಳ ಕೆಲವರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುತ್ತಿದ್ದಾರೆ’ ಎಂದರು ಪ್ರಧಾನಿ.

ಟಾಪ್ ನ್ಯೂಸ್

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.